US: ಅಕ್ರಮ ವಲಸಿಗರಿಗೆ ಜನಿಸಿದ ನಾಗರಿಕರ ಗಡಿಪಾರು: ವಿವೇಕ್ ರಾಮಸ್ವಾಮಿ
Team Udayavani, Sep 10, 2023, 8:20 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದರೆ, ಅಕ್ರಮ ವಲಸಿಗರಿಗೆ ಜನಿಸಿದ ಅಮೆರಿಕ ನಾಗರಿಕರನ್ನು ಗಡಿಪಾರು ಮಾಡಲಾಗುವುದು ಎಂದು ಭಾರತೀಯ ಮೂಲದ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಘೋಷಿಸಿದ್ದಾರೆ. ಫ್ಲೋರಿಡಾದ ಆರೆಂಜ್ ಸಿಟಿಯಲ್ಲಿ ಮಾತನಾಡಿದ ಅವರು, “ಅಕ್ರಮ ವಲಸಿಗರಿಗೆ ಜನಿಸಿದ ಅಮೆರಿಕ ನಾಗರಿಕರನ್ನು ಅವರ ಕುಟುಂಬಗಳ ಸಮೇತ ಗಡಿಪಾರು ಮಾಡಲಾಗುವುದು’ ಎಂದಿದ್ದಾರೆ. ಈ ರೀತಿ ಸಾಮೂಹಿಕ ಗಡಿಪಾರಿನ ವಾಗ್ಧಾನ ನೀಡುತ್ತಿರುವುದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳ ಪೈಕಿ ಇವರು ಮೊದಲಿಗರಲ್ಲ.
ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷನಾಗಿ ಅಧಿಕಾರಕ್ಕೆ ಬಂದರೆ ಇದೇ ರೀತಿ ಗಡಿಪಾರು ಮಾಡುವುದಾಗಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲವು ದಿನಗಳ ಹಿಂದೆ ಭರವಸೆ ನೀಡಿದ್ದರು. ಅಮೆರಿಕದ ಈಗಿರುವ ಕಾನೂನಿನ ಪ್ರಕಾರ, ದೇಶದಲ್ಲಿ ಜನಸಿದ ಮಕ್ಕಳು ನಿರಾಯಾಸವಾಗಿ ಪೌರತ್ವ ಪಡೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.