Desi Swara: ಕತಾರ್‌ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್’
ತುಡರ್' ಚಿತ್ರ 2024ರ ಜೂ.14ರಂದು ವಿಶ್ವದಾದ್ಯಂತ ಬಿಡುಗಡೆ
Team Udayavani, Jun 1, 2024, 12:25 PM IST
ಕತಾರ್: “ತುಡರ್’ ಚಿತ್ರದ ಮಹಾಪ್ರೇಕ್ಷಣೆ ಮೊದಲ ಬಾರಿಗೆ ಕತಾರಿನ ಏಷ್ಯನ್ ಟೌನ್‌ನಲ್ಲಿ ಪ್ರದರ್ಶನಗೊಂಡಿತು. ಈ ಚಿತ್ರದಲ್ಲಿ ಹಾಸ್ಯ, ರಹಸ್ಯ, ಆ್ಯಕ್ಷನ್ ಹಾಗೂ ರೊಮಾನ್ಸ್ ಈ ಪ್ರತಿಯೊಂದು ಅಂಶವನ್ನು ಸಮರಸವಾಗಿ ಹೊಂದಿದೆ ಎಂಬುದರಿಂದ ವೀಕ್ಷಕರು ವಿಶೇಷವಾಗಿ ಸಂತೋಷಗೊಂಡರು.
ವೀಕ್ಷಕರು ಚಿತ್ರದ ಕಥೆಯನ್ನು, ನಟನೆಯನ್ನು ಹಾಗೂ ನಿರ್ದೇಶನವನ್ನು ಮೆಚ್ಚಿ ಪ್ರಶಂಶಿಸಿದರು. “ತುಡರ್’ ಚಿತ್ರವನ್ನು 2024ರ ಜೂ.14ರಂದು ವಿಶ್ವದಾದ್ಯಂತ ಬಿಡುಗಡೆಗೊಳಿಸುವ ಘೋಷಣೆಯು ಪ್ರೇಕ್ಷಕರಲ್ಲಿ ಉತ್ಸಾಹವನ್ನು ತಂದಿತು.
ಈ ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು, ಕರ್ನಾಟಕ ಸಂಘ ಕತಾರ್‌ನ ಅಧ್ಯಕ್ಷ ರವಿ ಶೆಟ್ಟಿ, ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾಜಿ ಅಧ್ಯಕ್ಷರಾದ ಮಿಲನ್ ಅರುಣ್ ಮತ್ತು ಡಿಪಿಎಸ್ ಶಾಲೆಯ ಮುಖ್ಯ ಅಧ್ಯಾಪಕ ಸುಜಿತ್ ಕುಮಾರ್ ಅವರು ಹಾಗೂ ವಿವಿಧ ಕರ್ನಾಟಕದ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಜತೆಗೆ ತುಡರ್ ಚಿತ್ರದ ನಾಯಕ ನಟ ಸಿದ್ಧಾರ್ಥ್ ಶೆಟ್ಟಿಯ ಉಪಸ್ಥಿತಿಯು ಕಾರ್ಯಕ್ರಮದ ಗರಿಮೆಯನ್ನು ಹೆಚ್ಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.