![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 9, 2023, 6:01 PM IST
ಹುಣಸೂರು : ತಾಲೂಕಿನ ಕಡೆ ಮನುಗನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಫಲಕ್ಕೆ ಬಂದಿದ್ದ 600 ಅಡಿಕೆ ಮರಗಳನ್ನು ನಾಶಪಡಿಸಿದ್ದಾರೆ
ಕಡೆಮನುಗನಹಳ್ಳಿ ಗ್ರಾಮದ ಕೃಷ್ಣೆಗೌಡರ ಮಗ ಕೆ. ವೆಂಕಟೇಶ್ ರವರಿಗೆ ಸೇರಿದ ಎರಡು ಎಕರೆ ಅಡಿಕೆ ತೋಟದಲ್ಲಿ ಸುಮಾರು ಫಲಕ್ಕೆ ಬಂದಿದ್ದ 600 ಅಡಿಕೆ ಮರಗಳನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮನೆಯ ಹಿಂಬದಿಯಲ್ಲಿ ಶಬ್ದ ಬಾರದ ರೀತಿಯಲ್ಲಿ ಮರಗಳನ್ನು ಕಡೆದು ಹಾಕಿದ್ದು ರೈತ ವೆಂಕಟೇಶ್ ಬೆಳಿಗ್ಗೆ ಎದ್ದು ನೋಡಿದರೆ ಮರಗಳೆಲ್ಲ ಕಡೆದ ಸ್ಥಿತಿ ನೋಡಿ ಗೋಳಾಡುತ್ತಿದ್ದು ಅಕ್ಕಪಕ್ಕದ ರೈತರು ಬಂದು ಸಮಾಧಾನಪಡಿಸಿದ್ದಾರೆ.
ಆಗ್ರಹ: ಘಟನಾ ಸ್ಥಳದಲ್ಲಿ ನೆರೆದಿದ್ದ ಗ್ರಾಮಸ್ಥರು ಕಾಡುಪ್ರಾಣಿಗಳ ಹಾವಳಿ ತಪ್ಪಿಸಿ ಕಷ್ಟಪಟ್ಟು ಬೆಳೆದಿರುವ ಫಲಕ್ಕೆ ಬಂದ ಮರಗಳನ್ನು ಹೀಗೆ ಕಡೆದರೆ ಮುಂದಿನ ದಿನಗಳಲ್ಲಿ ಎಲ್ಲಾ ರೈತರು ಸಂಕಷ್ಟ ಅನುಭವಿಸಬೇಕಾಗುತ್ತದೆ ಕೃತ್ಯ ಮಾಡಿರುವವರನ್ನು ಕಂಡುಹಿಡಿದು ಅವರಿಗೆ ತಕ್ಕ ಶಿಕ್ಷೆ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.