ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಡೆಟೋನೇಟರ್ ಸ್ಪೋಟ: ವಿಜ್ಞಾನಿಗಳಿಗೆ ಗಾಯ
Team Udayavani, Nov 29, 2019, 4:07 PM IST
Representative Image
ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಡೆಟೋನೇಟರ್ ಸ್ಪೋಟವಾಗಿ ವಿಜ್ಞಾನಿಗಳು ಗಾಯಗೊಂಡ ಘಟನೆ ನಗರದ ಮಡಿವಾಳದಲ್ಲಿ ಶುಕ್ರವಾರ ನಡೆದಿದೆ.
ಐವರು ವಿಜ್ಞಾನಿಗಳು ಗಾಯಗೊಂಡಿದ್ದು, ವಿಜ್ಞಾನಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಟೊನೇಟರ್ ಗಳನ್ನು ಪರಿಶೀಲನೆ ಮಾಡುತ್ತಿದ್ದ ವೇಳೆ ಈ ಸ್ಪೋಟ ಮಾಡಲಾಗಿದೆ. ಒಟ್ಟು 9 ಡಿಟೊನೇಟರ್ ಗಳನ್ನು ಪರಿಶೀಲನೆ ಮಾಡಲಾಗುತ್ತಿತ್ತು. ಅದರಲ್ಲಿ ಒಂದು ಸ್ಪೋಟವಾಗಿದೆ.
ಡಿಸಿಪಿ ಇಶಾಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.