ವಿಕಸಿತ ಭಾರತ: 1.03 ಕೋಟಿ ಜನರ ಆರೋಗ್ಯ ತಪಾಸಣೆ
Team Udayavani, Dec 19, 2023, 9:19 PM IST
ನವದೆಹಲಿ: “ವಿಕಸಿತ ಭಾರತ್ ಸಂಕಲ್ಪ ಯಾತ್ರೆ”ಯ ಅಂಗವಾಗಿ ದೇಶದ 3,156 ಗ್ರಾಮ ಪಂಚಾಯ್ತಿಗಳು ಹಾಗೂ ಜಿಲ್ಲಾ ಪಂಚಾಯ್ತಿಗಳಲ್ಲಿ ಇಲ್ಲಿಯವರೆಗೂ ಹಮ್ಮಿಕೊಂಡಿರುವ 65,345 ಆರೋಗ್ಯ ಶಿಬಿರಗಳಲ್ಲಿ ಒಟ್ಟು 1.03 ಕೋಟಿ ನಾಗರಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಫಲಾನುಭವಿಗಳಿಗೆ 19,03,200 ಆಯುಷ್ಮಾನ್ ಕಾರ್ಡ್ಗಳನ್ನು ವಿತರಿಸಲಾಗಿದೆ.
ಆರೋಗ್ಯ ಶಿಬಿರಗಳಲ್ಲಿ ಆಯುಷ್ಮಾನ್ ಆ್ಯಪ್ ಬಳಸಿಕೊಂಡು 5,31,025 ಆಯುಷ್ಮಾನ್ ಕಾರ್ಡ್ಗಳಿಗೆ ನೋಂದಾಯಿಸಲಾಗಿದೆ. ಇನ್ನೊಂದೆಡೆ, ಆರೋಗ್ಯ ಶಿಬಿರಗಳಲ್ಲಿ ಸುಮಾರು 81.15 ಲಕ್ಷ ಜನರನ್ನು ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.