Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ
Team Udayavani, Dec 23, 2024, 12:05 AM IST
ಬೆಂಗಳೂರು: ಕರ್ನಾಟಕವನ್ನು ಅಭಿವೃದ್ಧಿ ಶೂನ್ಯವಾಗಿಸಿರುವ ಕಾಂಗ್ರೆಸ್ ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ಮಂಡ್ಯದ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಅವರು ಕನ್ನಡ ಶಾಲೆಗಳು ಶಿಕ್ಷಕರು, ಸೌಕರ್ಯಗಳಿಲ್ಲದೆ ಮುಚ್ಚುವ ಸ್ಥಿತಿ ತಲುಪಿವೆ. ಈ ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಕನ್ನಡತನ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಈ ಭಾಷಣದ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.