Dharamsthala: ಬಾಹುಬಲಿ ಪ್ರತಿಷ್ಠೆಯ 42ನೇ ವರ್ಧಂತಿ
Team Udayavani, Feb 2, 2024, 1:03 AM IST
ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವದ ಅಂಗವಾಗಿ ಗುರುವಾರ ತೋರಣ ಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಗುರುವಾರ ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.
ಪೂಜ್ಯ ದಿವ್ಯಸಾಗರ ಮುನಿ ಮಹಾರಾಜರು, ಪೂಜ್ಯ ಆದಿಸಾಗರ ಮುನಿಮಹಾರಾಜರು, ಪೂಜ್ಯ ನಿರ್ದೋಷಸಾಗರ ಮುನಿ ಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭಾಗವಹಿಸಿದರು.
ಇಂದು ಪಾದಾಭಿಷೇಕ
ಶುಕ್ರವಾರ ಬೆಳಗ್ಗೆ 8.30ರಿಂದ ಭವ್ಯಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.