“ಕೆಜಿಎಫ್-2′ ಮೆಚ್ಚಿದ ಸ್ಟಾರ್ ನಿರ್ದೇಶಕ ಶಂಕರ್
Team Udayavani, May 17, 2022, 8:15 PM IST
“ಜಂಟಲ್‌ವುನ್’, ಇಂಡಿಯನ್, ಅನ್ನಿಯನ್, “ನಾಯಕ್’, “ರೋಬೋ’, ನಂಥ ಬಂಪರ್‌ಹಿಟ್ ಚಿತ್ರಗಳ ಖ್ಯಾತಿಯ ಚಿತ್ರ ನಿರ್ದೇಶಕ ಶಂಕರ್, ಕೆಜಿಎಫ್-2 ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.
ಈ ಕುರಿತಂತೆ ಅವರು ಮಾಡಿರುವ ಟ್ವೀಟ್‌ನಲ್ಲಿ, “ಕಡೆಗೂ ನಾನು ಕೆಜಿಎಫ್ 2 ನೋಡಿದೆ.
ತಾಂತ್ರಿಕವಾಗಿ ಅದ್ಭುತವಾದ ಚಿತ್ರವದು. ಕಥೆ ಹೇಳುವ ಶೈಲಿ, ಚಿತ್ರಕತೆ, ಸಂಕಲನ ನನಗೆ ತುಂಬಾ ಇಷ್ಟವಾಯಿತು. ಒಂದು ದೃಶ್ಯದ ಸಂಭಾಷಣೆ ನಡೆಯುತ್ತಿರುವಾಗಲೇ ಅದರ ಮಧ್ಯೆ ಆ್ಯಕ್ಷನ್ ದೃಶ್ಯಗಳನ್ನು ಹೇಳುವ ಇಂಟರ್‌ಕಟ್ ಶೈಲಿಯಂತೂ ತುಂಬಾ ಸೊಗಸು” ಎಂದು ಹೇಳಿದ್ದಾರೆ.
Finally saw #KGF2 Cutting edge style Storytelling,Screenplay&Editing.Bold move to intercut action&dialogue,worked beautifully.Revamped Style of Mass 4 the powerhouse @TheNameIsYash Thanks Dir @prashanth_neel 4 giving us a “periyappa” experience.@anbariv Terrific???to the Team
— Shankar Shanmugham (@shankarshanmugh) May 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.