Supreme Court: 6 ಮಹಿಳಾ ನ್ಯಾಯಾಧೀಶರ ವಜಾ: ರಿಟ್ ಅರ್ಜಿಯಾಗಿ ಪರಿಗಣಿಸಲು ಸುಪ್ರೀಂ ಅಸ್ತು
Team Udayavani, Jan 13, 2024, 12:29 AM IST
ಹೊಸದಿಲ್ಲಿ: ಅತೃಪ್ತಿಕರ ಕಾರ್ಯನಿರ್ವಹಣೆ, ನಿರಾಶಾದಾಯಕ ಕಾರ್ಯಕ್ಷಮತೆಯ ಕಾರಣ ನೀಡಿ ಆರು ಮಂದಿ ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ವಜಾಗೊಳಿಸಿ ರುವ ಮಧ್ಯಪ್ರದೇಶ ಸರಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಲ್ಲಿ 3 ಅರ್ಜಿಯನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ.
ಅಲ್ಲದೇ, ಈ ಅರ್ಜಿಗಳನ್ನು ರಿಟ್ ಅರ್ಜಿಯಾಗಿ ಪರಿಗಣಿಸುವುದಾಗಿ ಹೇಳಿದೆ. 2022ರ ಜೂನ್‌ನಲ್ಲಿ ರಾಜ್ಯ ಕಾನೂನು ಇಲಾಖೆಯು ತೆಗೆದುಕೊಂಡಿದ್ದ ಕ್ರಮ ಖಂಡಿಸಿ ಮಹಿಳಾ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.