Law: ಕೇಸು ರದ್ದು: ಸಂಸದ ಫೈಜಲ್‌ಗೆ ಹಿನ್ನಡೆ
Team Udayavani, Aug 22, 2023, 8:41 PM IST
ನವದೆಹಲಿ: ಲಕ್ಷದ್ವೀಪದ ಲೋಕಸಭಾ ಸದಸ್ಯ ಮೊಹಮ್ಮದ್ ಫೈಜಲ್ ವಿರುದ್ಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇರುವ ಕೇಸು ರದ್ದು ಮಾಡಿ ನೀಡಿದ್ದ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಜತೆಗೆ ಇನ್ನು ಆರು ವಾರಗಳ ಒಳಗಾಗಿ ಹೊಸತಾಗಿ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬೇಕು ಎಂದು ನ್ಯಾ.ಬಿ.ವಿ.ನಾಗರತ್ನ ಮತ್ತು ನ್ಯಾ.ಉಜ್ಜಲ್ ಭೂಯಾನ್ ನೇತೃತ್ವದ ನ್ಯಾಯಪೀಠ ಆದೇಶ ನೀಡಿದೆ. ಆದರೆ, ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸದಂತೆ ಇರುವ ರಕ್ಷಣೆ ಆರು ವಾರಗಳಿಗೆ ಮುಂದುವರಿಯಲಿದೆ ಎಂದಿದೆ. ಪ್ರಸಕ್ತ ವರ್ಷದ ಜ.11ರಂದು ಪೈಜಲ್ ಮತ್ತು ಇತರ ಮೂವರ ವಿರುದ್ಧ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು ತಲಾ 1 ಲಕ್ಷ ರೂ. ದಂಡವನ್ನು ಕರವತ್ತಿಯ ಕೋರ್ಟ್ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.