INDIA: ಇಂಡಿಯಾ ವಿರೋಧಿಸಿದ್ದ ಪಿಐಎಲ್‌ ವಜಾ


Team Udayavani, Aug 11, 2023, 11:54 PM IST

lok adalat

ಹೊಸದಿಲ್ಲಿ: ಬಿಜೆಪಿ ವಿರುದ್ಧ ವಿಪಕ್ಷಗಳು ರಚಿಸಿಕೊಂಡಿರುವ ಒಕ್ಕೂಟವನ್ನು ಇಂಡಿಯಾ ಎಂದು ಕರೆಯದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಅಲ್ಲದೇ ಈ ಅರ್ಜಿಯು ಸಂಪೂರ್ಣ ಪ್ರಚಾರಕ್ಕಾಗಿ ಸಲ್ಲಿಕೆಯಾಗಿದೆ ಎಂದು ಹೇಳಿದೆ. ವಿಪಕ್ಷಗಳ ಒಕ್ಕೂಟ ವಾದ (ಇಂಡಿಯನ್‌ ನ್ಯಾಶನಲ್‌ ಡೆಮಾಕ್ರಟಿಕ್‌ ಇನ್‌ಕ್ಲೂಸಿವ್‌ ಅಲಯನ್ಸ್‌) ಅನ್ನು ಸಂಕ್ಷಿಪ್ತ ರೂಪದಲ್ಲಿ ಇಂಡಿಯಾ ಎಂದು ಕರೆಯಲಾಗುತ್ತಿದ್ದು, 2024ರ ಲೋಕಸಭೆ ಚುನಾವಣೆಯ ಪ್ರಚಾರ ಮತ್ತು ಜಾಹೀರಾತಿಗೂ ಬಳಸಿಕೊ ಳ್ಳಲಾಗುತ್ತಿದೆ.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.