ದ.ಕ. ಜಿಲ್ಲೆ : 11 ಮಂದಿಗೆ ಕೋವಿಡ್ ಸೋಂಕು


Team Udayavani, Nov 8, 2021, 1:16 AM IST

ದ.ಕ. ಜಿಲ್ಲೆ : 11 ಮಂದಿಗೆ ಕೋವಿಡ್ ಸೋಂಕು

ಸಾಂದರ್ಭಿಕ ಚಿತ್ರ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 11 ಮಂದಿಗೆ ಕೋವಿಡ್ ಧೃಡಪಟ್ಟಿದ್ದು ಯಾವುದೇ ಸಾವು ವರದಿಯಾಗಿಲ್ಲ. 33 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 157 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 0.23 ಆಗಿದೆ.

ಉಡುಪಿ: 5 ಮಂದಿಗೆ ಕೋವಿಡ್ ಸೋಂಕು
ಉಡುಪಿ: ಜಿಲ್ಲೆಯಲ್ಲಿ ರವಿವಾರ 5 ಮಂದಿಗೆ ಸೋಂಕು ದೃಢಪಟ್ಟಿದೆ. 1,210 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. 4 ಮಂದಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. 42 ಪ್ರಕರಣಗಳು ಸಕ್ರಿಯವಾಗಿವೆ.

ಕಾಸರಗೋಡು: 117 ಪ್ರಕರಣ
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 117 ಮಂದಿಗೆ ಸೋಂಕು ದೃಢಪಟ್ಟಿದ್ದು 128 ಮಂದಿ ಗುಣಮುಖ ರಾಗಿದ್ದಾರೆ. ಪ್ರಸ್ತುತ 718 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.

ಇದನ್ನೂ ಓದಿ:ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆಗೆ ಆಮಿಷವೊಡ್ಡಿ ವಂಚನೆ : ಸಿಸಿಬಿ ಪೊಲೀಸರಿಂದ ಮೂವರ ಬಂಧನ

ಕೊಡಗು: 4 ಮಂದಿಗೆ ಕೋವಿಡ್ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 4 ಮಂದಿಗೆ ಸೋಂಕು ದೃಢಪಟ್ಟಿದ್ದು 4 ಮಂದಿ ಗುಣಮುಖರಾಗಿದ್ದಾರೆ. ಸದ್ಯ 97 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಶೇ. 0.12 ಪಾಸಿಟಿವಿಟಿ ದರ ದಾಖಲಾಗಿದೆ.

 

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.