ಅಶಾಂತಿ ಮೂಡಿಸುವವರ ವಿರುದ್ಧ ಕ್ರಮಕ್ಕೆ ಡಿಕೆಶಿ ಆಗ್ರಹ
Team Udayavani, Apr 11, 2020, 6:08 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಹೆಸರಿನಲ್ಲಿ ಒಂದು ಧರ್ಮ ದವರನ್ನು ಗುರಿ ಯಾಗಿಟ್ಟು ಕೊಂಡು ಬಿಜೆಪಿ ನಾಯಕರು ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿದ್ದು, ಈ ಕುರಿತು ಪೋಲೀಸರಿಗೆ ದೂರು ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ದ ಯಾಕೆ ಈವರೆಗೂ ಕ್ರಮ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸರಕಾರ ಹಾಗೂ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕಿರುವುದು ನಮ್ಮ ಕರ್ತವ್ಯ ಎಂದರು.
ಸರಕಾರದ ಹಣದಲ್ಲಿ ಬಿಜೆಪಿ ನಾಯಕರು ತಮ್ಮ ಭಾವಚಿತ್ರ ಹಾಕಿ ಕೊಂಡು ದೇಣಿಗೆ ನೀಡುತ್ತಿರುವ ಬಗ್ಗೆ ದೂರು ನೀಡಿದ್ದು ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ತಪ್ಪುಗಳನ್ನು ಸರಿಪಡಿಸಿಕೊಳ್ಳಲಿ
ರಾಜ್ಯದ ಅನೇಕ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಮಾಸ್ಕ್, ಮೆಡಿಕಲ್ ಕಿಟ್ ಕೊರತೆ ಇದೆ. ಕೆಲವು ಕಡೆ ಬೇಕಾಗಿರುವ ಆಹಾರವೇ ತಲುಪಿಲ್ಲ. ಸರಕಾರ ತನ್ನ ತಪ್ಪುಗಳನ್ನು ಸರಿಪಡಿಸಿ ಕೊಳ್ಳಲಿ. ನಾವು ಇದರಲ್ಲಿ ರಾಜಕೀಯ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.