ಕೃಷ್ಣರಿಗೆ ಸಂತಾಪ ವೇಳೆ ವಡ್ಡ ಪದ ಬಳಕೆಗೆ ಡಿಕೆಶಿ ವಿಷಾದ
Team Udayavani, Dec 13, 2024, 11:56 PM IST
ಬೆಂಗಳೂರು: ವಿಧಾನಸಭೆಯಲ್ಲಿ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ಮಾತನಾಡು ವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಮುದಾಯದ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇನೆಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ ಎಂದು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.