SC: ವಿಚಾರಣೆ ನ್ಯಾಯಾಲಯಗಳನ್ನು ಕೆಳ ನ್ಯಾಯಾಲಯ ಎನ್ನಬೇಡಿ: ಸುಪ್ರೀಂ ಕೋರ್ಟ್
Team Udayavani, Feb 12, 2024, 12:56 AM IST
ಹೊಸದಿಲ್ಲಿ: ವಿಚಾರಣೆ ನ್ಯಾಯಾಲಯಗಳನ್ನು “ಕೆಳ ನ್ಯಾಯಾಲಯಗಳು” ಎಂದು ಉಲ್ಲೇಖೀಸದಿರುವಂತೆ ಸುಪ್ರೀಂ ಕೋರ್ಟ್ ತನ್ನ ರಿಜಿಸ್ಟ್ರಿಗೆ ಸೂಚಿಸಿದೆ. ವಿಚಾರಣೆ ನ್ಯಾಯಾಲಯಗಳ ದಾಖಲೆಗಳನ್ನೂ “ಕೆಳ ನ್ಯಾಯಾಲಯಗಳ ದಾಖಲೆ” ಎಂದು ನಮೂದಿಸದಿರುವಂತೆ ಕೋರ್ಟ್ ಹೇಳಿದೆ.
1981ರ ಕೊಲೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.