ಕೋವಿಡ್ ಬದಲು ರೇಬೀಸ್ ಲಸಿಕೆ; ಡಾಕ್ಟರ್, ನರ್ಸ್ ಅಮಾನತು
Team Udayavani, Sep 29, 2021, 10:10 PM IST
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ ಲಸಿಕೆ ಬದಲು ರೇಬೀಸ್ ನಿರೋಧಕ ಚುಚ್ಚು ಮದ್ದು ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾಕ್ಟರ್ ಮತ್ತು ನರ್ಸ್ ಒಬ್ಬರನ್ನು ಅಮಾನತು ಮಾಡಲಾಗಿದೆ.
ಥಾಣೆಯ ಕಾಲ್ವಾ ಎಂಬಲ್ಲಿರುವ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ಸೋಮವಾರ ರಾಜ್ಕುಮಾರ್ ಯಾದವ್ ಎಂಬುವರು ಲಸಿಕೆ ಹಾಕಿಸಿಕೊಳ್ಳಲು ತೆರಳಿದ್ದರು.
ಅವರು ರೇಬೀಸ್ ಲಸಿಕೆ ನೀಡುವ ಸಾಲಿನಲ್ಲಿ ನಿಂತದ್ದೇ ಸಮಸ್ಯೆಗೆ ಕಾರಣ ಎಂದು ಥಾಣೆ ಮಹಾನಗರ ಪಾಲಿಕೆ ಸದಸ್ಯರೊಬ್ಬರು ಹೇಳಿದ್ದಾರೆ.
ಸದ್ಯ ರಾಜ್ಕುಮಾರ್ ಅವರು ಆರೋಗ್ಯದಿಂದ ಇದ್ದಾರೆ.
ಇದನ್ನೂ ಓದಿ:ಬಿಜೆಪಿಯಿಂದ ಪ್ರಜಾತಂತ್ರ ವ್ಯವಸ್ಥೆ ದುರ್ಬಲ: ಡಾ.ಎಚ್.ಸಿ.ಮಹದೇವಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.