ದೊಡ್ಡಹೆಜ್ಜೂರು ವೀರಾಂಜನೇಯ ಸ್ವಾಮಿ ಜಾತ್ರೆ ರದ್ದು


Team Udayavani, Jan 16, 2022, 11:26 AM IST

7temple

ಹುಣಸೂರು: ವೀಕೆಂಡ್ ಕಪ್ಯೂ೯ ಹಿನ್ನೆಯಲ್ಲಿ ತಾಲೂಕಿನ ದೊಡ್ಡಹೆಜ್ಜೂರು ವೀರಾಂಜನೇಯ ಸ್ವಾಮಿ ಜಾತ್ರೆ ರದ್ದಾದ ಹಿನ್ನೆಲೆಯಲ್ಲಿ, ಮುಂಜಾನೆಯೇ ಗ್ರಾಮಸ್ಥರು ಧಾರ್ಮಿಕ ವಿಧಿಯಂತೆ ಪೂಜೆ, ಹೋಮ ಹವನ ನಡೆಸಿ ವೀರಾಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಸಿದರು.

ಸಂಕ್ರಾಂತಿ ಮಾರನೆಯ ದಿನವಾದ ಭಾನುವಾರ ಜಾತ್ರಾಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಆಯೋಜಿಸಲಾಗಿತ್ತು. ಈ ನಡುವೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕಫ್ಯೂ೯ ಘೋಷಣೆ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರುವ ಹಿನ್ನೆಲೆಯಲ್ಲಿ, ಜಿಲ್ಲಾದ್ಯಾಂತ ಜಾತ್ರೆಗಳನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ದೊಡ್ಡ ಹೆಜ್ಜೂರಿನ ಜಾತ್ರೆ ರದ್ದುಗೊಂಡಿದ್ದರಿಂದಾಗಿ ಗ್ರಾಮಸ್ಥರು ಸೇರಿ ಶೃಂಗರಿಸಿದ್ದ ಉತ್ಸವ ಮೂರ್ತಿಯನ್ನು ಮುಂಜಾನೆಯೇ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿದ ನಂತರ ರಥಕ್ಕೇರಿಸಿ  ದೇವಾಲಯದ ಸುತ್ತ ರಥ ಎಳೆದು ಧನ್ಯತಾ ಭಾವ ಮೆರೆದರು.

ಮುಂಜಾನೆಯೇ ರಥೋತ್ಸವ ನಡೆಸಿದ್ದರೂ ಜಾತ್ರೆ ಮಾಳದಲ್ಲಿ ಅಂಗಡಿಗಳು ಕಟ್ಟದಂತೆ ಸಮಿತಿಯವರು ಮನವಿ ಮಾಡಿದ್ದರಿಂದ  ಆಗಮಿಸಿದ್ದ ವ್ಯಾಪಾರಸ್ಥರು  ಅಂಗಡಿಗಳನ್ನು ಮುಚ್ಚಿದ್ದರು.

ಆದಿವಾಸಿಗಳ ನಿರಾಸೆ

ನಾಗರಹೊಳೆ ಉದ್ಯಾನವನದಂಚಿನಲ್ಲಿರುವ ದೊಡ್ಡ ಹೆಜ್ಜೂರಿನ ವೀರಾಂಜನೇಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ನಾಗರಹೊಳೆ ಎಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲೂಕಿನ ವಿವಿಧ ಹಾಡಿಗಳಿಂದ ಕಾಡು ಕುಡಿಗಳು,  ನವದಂಪತಿಗಳು ಆಗಮಿಸಿ, ಜಾತ್ರೆಯಲ್ಲಿ ಭಾಗವಹಿಸಿ ಪೂಜೆ ಸಲ್ಲಿಸುವುದು ವಾಡಿಕೆ  ಆದರೆ ಈ ಬಾರಿ ಜಾತ್ರೆ ರದ್ದಾಗಿದ್ದರಿಂದ ಆದಿವಾಸಿಗಳಲ್ಲಿ  ಬೇಸರ ಮೂಡಿಸಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.