New Delhi: ಶ್ವಾನ ಗಲಾಟೆ- ಮಹಿಳೆಗೆ ನಿವೃತ್ತ IAS ಅಧಿಕಾರಿಗ ಥಳಿತ
Team Udayavani, Oct 31, 2023, 10:15 PM IST
ನವದೆಹಲಿ: ಸಾಕು ಶ್ವಾನದ ದೆಸೆಯಿಂದಾಗಿ ಅದರ ಮಾಲೀಕರು ನೆರೆಹೊರೆಯವರೊಂದಿಗೆ ಜಗಳವಾಡುವ ಅನೇಕ ಘಟನೆಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಪ್ರಕರಣವೊಂದರಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಆರ್.ಪಿ.ಗುಪ್ತಾ ಹಾಗೂ ಶ್ವಾನದ ಮಾಲೀಕ ಮಹಿಳೆಯೊಬ್ಬರು ಕೈ-ಕೈ ಮಿಲಾಯಿಸಿರುವುದು ವರದಿಯಾಗಿದೆ.
ನೋಯ್ಡಾದ ಸೆಕ್ಟರ್ 108ರ ಪಾರ್ಕ್‌ಲಾರೈಟ್ ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಈ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯೂ ವೈರಲ್ ಆಗಿದೆ. ಲಿಫ್ಟ್ನಲ್ಲಿ ಸಾಕು ಶ್ವಾನವೊಂದನ್ನು ಕರೆತಂದಿದ್ದ ಮಹಿಳೆಗೆ ಲಿಫ್ಟ್ನಿಂದ ಹೊರ ನಡೆವಂತೆ ಗುಪ್ತಾ ಕೇಳಿದ್ದಾರೆ. ಈ ಸಂಬಂಧ ಇಬ್ಬರಿಗೂ ಮಾತಿನ ಚಕಮಕಿ ಏರ್ಪಟ್ಟಿದ್ದು ಕೊನೆಗೆ ಗುಪ್ತಾ ಅವರನ್ನು ಅಡ್ಡಿಗಟ್ಟಿ ಮಹಿಳೆ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ಗುಪ್ತಾ ಮಹಿಳೆಯನ್ನು ಥಳಿಸಿದ್ದು, ಇಬ್ಬರೂ ಹೊಡೆದಾಡಿಕೊಂಡಿರುವುದು ಕಂಡುಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.