H1B ದೇಶಿಯ ನವೀಕರಣ- ಡಿಸೆಂಬರ್‌ನಲ್ಲಿ ಅಮೆರಿಕ ಚಾಲನೆ

- ಭಾರತೀಯ ತಂತ್ರಜ್ಞಾನ ವೃತ್ತಿಪರರಿಗೆ ಅನುಕೂಲ

Team Udayavani, Nov 29, 2023, 11:28 PM IST

H1B VISA

ವಾಷಿಂಗ್ಟನ್‌: ಉದ್ಯೋಗ ವೀಸಾ ಎಚ್‌1ಬಿಯ ದೇಶಿಯ ನವೀಕರಣಕ್ಕೆ ಸಂಬಂಧಿಸಿದಂತೆ ಅಮೆರಿಕವು ಡಿಸೆಂಬರ್‌ನಲ್ಲಿ ಹೊಸ ಯೋಜನೆಯನ್ನು ಆರಂಭಿಸಲಿದೆ. ಇದರಿಂದ ಅಮೆರಿಕದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಭಾರತೀಯ ತಂತ್ರಜ್ಞಾನ ವೃತ್ತಿಪರರಿಗೆ ನೆರವಾಗಲಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಗೆ ಭೇಟಿ ನೀಡಿದ್ದ ವೇಳೆಯೇ ಬೈಡನ್‌ ಸರ್ಕಾರ ಈ ಯೋಜನೆಯನ್ನು ಘೋಷಿಸಿತ್ತು.

ವೀಸಾ ಸೇವೆಗಳ ಉಪಸಹಾಯಕ ಕಾರ್ಯದರ್ಶಿ ಜ್ಯೂಲಿ ಸ್ಟಫ್ಟ್ ಈ ಕುರಿತು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಈ ವೇಳೆ ಭಾರತದಲ್ಲಿ ಅಮೆರಿಕದ ಉದ್ಯೋಗ ವೀಸಾಗಳಿಗೆ ಭಾರೀ ಬೇಡಿಕೆ ಇದೆ. ಅರ್ಜಿದಾರರು ತಮ್ಮ ಸ್ಲಾಟ್‌ಗಳಿಗಾಗಿ 6,8,12 ತಿಂಗಳುಗಳ ವರೆಗೆ ಕಾಯಬೇಕಾದ ಪರಿಸ್ಥಿತಿ ಇದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಮಾತ್ರವಲ್ಲದೇ, ನವೀಕರಣಕ್ಕೆ ಅರ್ಜಿ ಸಲ್ಲಿಸುವವರದ್ದು ಇದೇ ಪಾಡಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೃತ್ತಿಪರರಿಗೆ, ವಲಸಿಗರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅತ್ಯಂತ ವೇಗದಲ್ಲಿ ವೀಸಾ ನವೀಕರಣಕ್ಕೆ ಅನುವು ಮಾಡಿಕೊಡಲು ದೇಶಿಯವಾಗಿಯೇ ವೀಸಾ ನವೀಕರಣಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರ ಭಾಗವಾಗಿಯೇ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

ಏನಿದು ಯೋಜನೆ ?
ಭಾರತೀಯ ವೃತ್ತಿಪರರು ಭಾರತಕ್ಕೆ ಬಂದು ಅರ್ಜಿ ಸಲ್ಲಿಸಿ ವೀಸಾ ನವೀಕರಣಕ್ಕೆ ಕಾಯುವ ಬದಲು ಅಮೆರಿಕದಲ್ಲೇ ಅಲ್ಲಿನ ವಿದೇಶಾಂಗ ಸಚಿವಾಲಯ ವೀಸಾಗಳ ನವೀಕರಣವನ್ನು ನಡೆಸಲಿದೆ. ಇದಕ್ಕಾಗಿ ಡಿಸೆಂಬರ್‌ನಿಂದ 3 ತಿಂಗಳಿನವರೆಗೆ ಅಭಿಯಾನ ನಡೆಯಲಿದೆ. ಈ ವೇಳೆ ಒಟ್ಟು 20,000 ವಿದೇಶಿಗಳಿಗೆ ವೀಸಾ ನೀಡಲು ಯೋಜಿಸಲಾಗಿದೆ ಎಂದು ಜ್ಯೂಲಿ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

canada

Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.