ರಾಷ್ಟ್ರೀಯ ಪಕ್ಷಗಳಿಗೆ ದೇಣಿಗೆ ಪ್ರಮಾಣ ಏರಿಕೆ

Team Udayavani, Feb 16, 2023, 5:50 AM IST

ರಾಷ್ಟ್ರೀಯ ಪಕ್ಷಗಳಿಗೆ ದೇಣಿಗೆ ಪ್ರಮಾಣ ಏರಿಕೆ

ರಾಜಕೀಯ ಪಕ್ಷಗಳಿಗೆ ಆದಾಯದ ಮೂಲ ಎಂದರೆ ದೇಣಿಗೆಯೇ. ವಿಶೇಷವಾಗಿ ಕೈಗಾರಿಕಾ ಸಂಸ್ಥೆಗಳು, ಶ್ರೀಮಂತರು ಬೃಹತ್‌ ಮೊತ್ತವನ್ನು ದೇಣಿಗೆಯಾಗಿ ನೀಡುತ್ತಾರೆ. 2021-22ನೇ ಸಾಲಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಾಪ್ತವಾಗಿರುವ ದೇಣಿಗೆ ಪ್ರಮಾಣ 187.02 ಕೋಟಿ ರೂ.(ಶೇ.31.50) ಏರಿಕೆಯಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್‌ (ಎಡಿಆರ್‌) ನಡೆಸಿದ ಅಧ್ಯಯನ ತಿಳಿಸಿದೆ.

7,141- ದೇಣಿಗೆ ನೀಡಿದವರ ಸಂಖ್ಯೆ
780.77 ಕೋಟಿ ರೂ.- ಸಂಗ್ರಹವಾದ ಒಟ್ಟು ಮೊತ್ತ
614 ಕೋಟಿ ರೂ.- 2021-22ರಲ್ಲಿ ಬಿಜೆಪಿಗೆ ಸಿಕ್ಕಿರುವುದು
477.55 ಕೋಟಿ ರೂ.- 2020-21ರಲ್ಲಿ ಬಿಜೆಪಿಗೆ ಪ್ರಾಪ್ತವಾಗಿದ್ದು
95 ಕೋಟಿ ರೂ.-2021-22ರಲ್ಲಿ ಕಾಂಗ್ರೆಸ್‌ಗೆ ಸಿಕ್ಕಿರುವುದು
74.52 ಕೋಟಿ ರೂ.- 2020-21ನೇ ಸಾಲಿನಲ್ಲಿ ಕಾಂಗ್ರೆಸ್‌ಗೆ ಸಿಕ್ಕಿದ್ದು
2.85 ಕೋಟಿ ರೂ.- ಸಿಪಿಎಂಗೆ ಸಿಕ್ಕಿದ್ದು
24.10 ಲಕ್ಷ ರೂ. – ಎನ್‌ಸಿಪಿ ಪಡೆದ ದೇಣಿಗೆ
2,551 ದೇಣಿಗೆಗಳು- ಪಕ್ಷಗಳಿಗೆ ಕಾರ್ಪೊರೇಟ್‌/ ಉದ್ದಿಮೆ ವಲಯದ ಕೊಡುಗೆ
4, 506 ದೇಣಿಗೆಗಳು- ವೈಯಕ್ತಿಕ ನೆಲೆಯಲ್ಲಿ ಪಾವತಿಯಾಗಿರುವುದು

ಎನ್‌ಸಿಪಿ, ಸಿಪಿಐ, ಸಿಪಿಎಂ, ಎನ್‌ಪಿಇಪಿ ಮತ್ತು ತೃಣಮೂಲ ಕಾಂಗ್ರೆಸ್‌ಗೆ ಸಿಕ್ಕಿರುವ ಒಟ್ಟು ದೇಣಿಗೆಗಿಂತ ಬಿಜೆಪಿಗೆ ಸಿಕ್ಕಿರುವ ಮೊತ್ತ 3 ಪಟ್ಟು ಹೆಚ್ಚು.
– ಬಿಎಸ್‌ಪಿಗೆ 20 ಸಾವಿರ ರೂ.ಗಳಿಗಿಂತ ಹೆಚ್ಚು ಮೊತ್ತದ ದೇಣಿಗೆ ಸಿಕ್ಕಿಲ್ಲ
– ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚಿನ ಮೊತ್ತ ದೇಣಿಗೆಯಾಗಿ ಸಲ್ಲಿಕೆಯಾಗಿರುವುದು ದೆಹಲಿಯಿಂದ. ಅದರ ಮೌಲ್ಯ 395.85 ಕೋಟಿ ರೂ.
– ಮಹಾರಾಷ್ಟ್ರದಿಂದ ಎರಡನೇ ಅತ್ಯಂತ ಹೆಚ್ಚಿನ ದೇಣಿಗೆ ಸಲ್ಲಿಕೆ. ಅದರ ಮೌಲ್ಯ 105.35 ಕೋಟಿ ರೂ.
– ಗುಜರಾತ್‌ನಿಂದ ಮೂರನೇ ಅತ್ಯಂತ ಹೆಚ್ಚಿನ ದೇಣಿಗೆ ಸಲ್ಲಿಕೆ. ಅದರ ಮೌಲ್ಯ 44.96 ಕೋಟಿ ರೂ.

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.