Delhi; 3ನೇ ಸಮನ್ಸ್ಗೂ ಡೋಂಟ್ಕೇರ್: ಇ.ಡಿ. ವಿಚಾರಣೆಗೆ ಕೇಜ್ರಿ ಚಕ್ಕರ್
Team Udayavani, Jan 3, 2024, 11:24 PM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣ ಸಂಬಂಧ 3ನೇ ಬಾರಿ ಕೂಡ ಜಾರಿ ನಿರ್ದೇಶನಾಲಯ(ಇಡಿ)ದ ಸಮನ್ಸ್ಗೆ ದಿಲ್ಲಿ ಸಿಎಂ ಕೇಜ್ರಿವಾಲ್ ಡೋಂಟ್ ಕೇರ್ ಎಂದಿದ್ದಾರೆ. “ರಾಜ್ಯಸಭೆ ಚುನಾವಣೆ, ಗಣರಾಜ್ಯೋತ್ಸವ ಸಿದ್ಧತೆಯಲ್ಲಿ ಬ್ಯುಸಿ ಆಗಿರುವ ಕಾರಣ ವಿಚಾರಣೆಗೆ ಹಾಜ ರಾಗಲು ಸಾಧ್ಯವಾಗುತ್ತಿಲ್ಲ.
ನೀವು ಪ್ರಶ್ನೆಗಳನ್ನು ಕಳುಹಿಸಿ. ಉತ್ತರಿಸಲು ನಾನು ಸಿದ್ಧವಿದ್ದೇನೆ’ ಎಂದು ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ, “ಹಗರಣದ ಸೂತ್ರಧಾರ ಅವರೇ ಆಗಿರುವ ಕಾರಣ ಕೇಜ್ರಿವಾಲ್ ಭಯದಿಂದ ನಡುಗುತ್ತಿದ್ದಾರೆ’ ಎಂದು ಬಿಜೆಪಿ ಆರೋಪಿಸಿದರೆ, “ಕೇಜ್ರಿವಾಲ್ರನ್ನು ಬಂಧಿಸಲು ಸಂಚು ನಡೆದಿದೆ’ ಎಂದು ಆಪ್ ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.