ದೋರನಹಳ್ಳಿ ಸಿಲಿಂಡರ್ ದುರಂತ : ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 12 ಕ್ಕೆ ಏರಿಕೆ
Team Udayavani, Mar 4, 2022, 7:08 PM IST
ಶಹಾಪುರ : ತಾಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪಿನಲ್ಲಿ ಫೆ.25 ರಂದು ಸೀಮಂತ ಕಾರ್ಯಕ್ರಮವೊಂದರಲ್ಲಿ ನಡೆದ ಸಿಲಿಂಡರ್ ಸ್ಪೋಟ ದುರಂತದಲ್ಲಿ 24-25 ಜನ ಗಾಯಗೊಂಡಿದ್ದರು, ಅದರಲ್ಲಿ ಶುಕ್ರವಾರ ಮತ್ತೊಂದು ಸಾವು ಸಂಭವಿಸುವ ಮೂಲಕ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಸುಮಂಗಲಾ ಚನ್ನಪ್ಪ ಹಳ್ಳದ (45) ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.