ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Team Udayavani, May 9, 2024, 1:19 AM IST

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಮಂಗಳೂರು: ಮಂಗಳೂರು ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (ಎನ್‌ಬಿಇಎಂಎಸ್‌) ಪ್ರಸಿಡೆಂಟ್ಸ್‌ ಅವಾರ್ಡ್‌ ಆಫ್ ಮೆರಿಟ್‌ ಘೋಷಿಸಿದೆ.

ಮೇ 10ರಂದು ಅಪರಾಹ್ನ ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯುವ ಮಂಡಳಿಯ 22ನೇ ಘಟಿಕೋತ್ಸವದಲ್ಲಿ ಪ್ರಶಸ್ತಿಯನ್ನು ದಿ| ಲಕ್ಷ್ಮಣ ಪ್ರಭು ಅವರ ಪತ್ನಿ ಕವಿತಾ ಪ್ರಭು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಲಿದ್ದಾರೆ.

ಡಾ| ಪ್ರಭು ಅವರು ಕೆಎಂಸಿಯ ಮೂತ್ರಾಂಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿ ಹಲವು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದರು. ಯುರಾಲಜಿಕಲ್‌ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿದ್ದ ಡಾ| ಪ್ರಭು ಅವರು ದೇಶ ವಿದೇಶಗಳಲ್ಲಿ ಹಲವು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗವಹಿಸಿ ವೈಜ್ಞಾನಿಕ ಪ್ರಬಂಧಗಳನ್ನು ಮಂಡಿಸಿದ್ದರು.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.