ನೂತನ ತಂತ್ರಜ್ಞಾನದಲ್ಲಿ ಡಾ.ರಾಜ್ ಚಿತ್ರ
Team Udayavani, Jul 3, 2020, 7:27 AM IST
ಚಂದನವನದಲ್ಲಿ ಕನ್ನಡ ಪ್ರೇಕ್ಷಕರು ಎಂದಿಗೂ ಮರೆಯಲಾಗದ ಚಿತ್ರ ಡಾ.ರಾಜ್‌ಕುಮಾರ್ ಅಭಿನಯದ “ಭಾಗ್ಯವಂತರು’. ಹೌದು! ಈ ಚಿತ್ರ ನೂತನ ತಂತ್ರಜ್ಞಾನದಲ್ಲಿ ಮತ್ತೆ ಬಿಡುಗಡೆಯಾಗಲು ಸಿದ್ಧವಾಗಿದ್ದು, ಶ್ರೀ ಮುನೇಶ್ವರ ಫಿಲಂಸ್ ಮಾಲೀಕರಾದ ಎಂ. ಮುನಿರಾಜು ಈ ಪ್ರಯತ್ನದಲ್ಲಿದ್ದಾರೆ. ಕೋವಿಡ್ 19 ನಿವಾರಣೆಯಾದ ಬಳಿಕ ರಾಜ್ಯದ ಅಭಿಮಾನಿಗಳಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ.
ಅಲ್ಲದೇ ದ್ವಾರಕೀಶ್ ಬ್ಯಾನರ್‌ನಲ್ಲಿ ತೆರೆಕಂಡು ಯಶಸ್ವಿಯಾದ ಈ ಚಿತ್ರ ಇಂದಿನ ತಂತ್ರಜ್ಞಾನ ಸಿನಿಮಾಸ್ಕೋಪ್ 7.1ಡಿ.ಐ ಬಳಸಿಕೊಳ್ಳಲಾಗಿದೆ. ದ್ವಾರಕೀಶ್ ನಿರ್ಮಾಣದ ಈ ಚಿತ್ರವನ್ನು ಭಾರ್ಗವ ನಿರ್ದೇಶಿಸಿದ್ದು, ರಾಜ್ ಕುಮಾರ್, ಬಿ. ಸರೋಜಾದೇವಿ, ಅಶೋಕ್ ಮೊದಲಾದವರು ಅಭಿನಯಿಸಿದ್ದ ಸೂಪರ್ ಹಿಟ್ ಚಿತ್ರ. ಚಿ. ಉದಯಶಂಕರ್ ಸಂಗೀತ ಸಂಯೋಜನೆ, ರಾಜನ್-ನಾಗೇಂದ್ರ ಜೋಡಿಯ ಸಾಹಿತ್ಯ ಚಿತ್ರಕ್ಕಿದೆ.
ಇನ್ನು ಈ ಚಿತ್ರವನ್ನು ಮತ್ತೆ ಅಭಿಮಾನಿಗಳ ಮನರಂಜಿಸಲು ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡಲು ಶ್ರೀ ಮುನೇಶ್ವರ ಫಿಲಂಸ್ ನ ಎಂ. ಮುನಿರಾಜು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.