ಡಾ| ಸಂಧ್ಯಾ ಎಸ್‌. ಪೈ ಅವರಿಗೆ “ಕಾರಂತ ಪ್ರಶಸ್ತಿ’

Team Udayavani, Oct 3, 2021, 7:00 AM IST

ಡಾ| ಸಂಧ್ಯಾ ಎಸ್‌. ಪೈ ಅವರಿಗೆ “ಕಾರಂತ ಪ್ರಶಸ್ತಿ’

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮತ್ತು ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿಯು ಈ ವರ್ಷದ “ಕಾರಂತ ಪ್ರಶಸ್ತಿ’ಗೆ ಲೇಖಕರು, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ ಅವರನ್ನು ಆಯ್ಕೆ ಮಾಡಿದೆ.

ಮಂಗಳೂರಿನಲ್ಲಿ ಅ. 10ರಂದು ನಡೆಯಲಿರುವ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭದಲ್ಲಿ ಡಾ| ಸಂಧ್ಯಾ ಎಸ್‌. ಪೈ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಡಾ| ಸಂಧ್ಯಾ ಎಸ್‌. ಪೈ ಅವರು ಕನ್ನಡ ಪತ್ರಿಕೋದ್ಯಮದಲ್ಲಿ ಓರ್ವ ಮಹಿಳಾ ಸಾಧಕರಾಗಿ, “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸುವ ಮೂಲಕ ಮೌಲಿಕ ಚಿಂತನೆಯೊಂದಿಗೆ ಓದುಗರಿಗೆ ಸಮಗ್ರ ಜ್ಞಾನ ಭಂಡಾರವನ್ನು ಒದಗಿಸುತ್ತಿದ್ದಾರೆ.

ಇದನ್ನೂ ಓದಿ:ಗಾಂಧೀಜಿ ನೈತಿಕ ಭಾರತ ಕಟ್ಟುವ ಶಕ್ತಿ: ಬೊಮ್ಮಾಯಿ

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ 2013ರಲ್ಲಿ ಗೌರವ ಡಾಕ್ಟರೆಟ್‌ ಪದವಿ ನೀಡಿ ಗೌರವಿಸಿದೆ. ಪತ್ರಿಕೋದ್ಯಮದಲ್ಲಿ ಉನ್ನತ ಸಾಧನೆಗಾಗಿ “ಅತ್ತಿಮಬ್ಬೆ ಪ್ರಶಸ್ತಿ’ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.