![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಸ್ವಂತ ಖರ್ಚಿನಿಂದ ಪೈಪ್‌ಲೈನ್ ವ್ಯವಸ್ಥೆ : ಸಮಸ್ಯೆಗೆ ಸ್ಪಂದಿಸಿದ ಪುರಸಭೆ ಸದಸ್ಯ
Team Udayavani, Jan 9, 2021, 12:34 PM IST
![ಸ್ವಂತ ಖರ್ಚಿನಿಂದ ಪೈಪ್‌ಲೈನ್ ವ್ಯವಸ್ಥೆ : ಸಮಸ್ಯೆಗೆ ಸ್ಪಂದಿಸಿದ ಪುರಸಭೆ ಸದಸ್ಯ](https://www.udayavani.com/wp-content/uploads/2021/01/pipeline-1-620x393.jpg)
ಕುಣಿಗಲ್: ಅಧಿಕಾರಿಗಳ ಅಸಹಕಾರ, ಜನರ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದನ್ನು ಸಮಸ್ಯೆ ಅರಿತ ಪುರಸಭಾ ಸದಸ್ಯ ಆನಂದ್‌ಕುಮಾರ್ ತಮ್ಮ ಸ್ವತಂ ಖರ್ಚಿನಲ್ಲಿ ಪೈಪ್‌ಲೈನ್ ಕಾಮಗಾರಿ ಮಾಡಿಸಿ ನಾಗರಿಕರ ಕುಡಿವ ನೀರಿನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಪಟ್ಟಣದ 20ನೇ ವಾರ್ಡ್‌ನ ಕೆಆರ್‌ಎಸ್ ಆಗ್ರಹಾರದ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಿಂದ ಐಡಿಬಿಐ ಬ್ಯಾಂಕ್ ಬಿಎಂರಸ್ತೆ ವರೆಗೆ ಪೈಪ್‌ಲೈನ್ ಹಾಳಾಗಿ ಈ ಭಾಗದ ಜನರ ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾಗಿತ್ತು. ಈ ಸಂಬಂಧ ಸ್ಥಳೀಯರು ಹಲವು ಭಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ. ಸದಸ್ಯ ಆನಂದ್‌ಕುಮಾರ್ ತಮ್ಮ ಸ್ವಂತ ಹಣ 18 ಸಾವಿರ ರೂ ವಿನಿಯೋಗಿಸಿ ಪೈಪ್ ಲೈನ್ ದುರಸ್ತಿ ಕಾಮಗಾರಿ ಮಾಡಿಸಿ ಈ ಭಾಗದ ಜನರ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಜನರ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಕ್ಷುಲ್ಲಕ ಕಾರಣಕ್ಕೆ ತಂದೆ ಮಗನ ಕೊಲೆ : ಪೊಲೀಸರಿಂದ ಮೂವರು ಆರೋಪಿಗಳ ಸೆರೆ
ಈ ಕುರಿತು ಆನಂದ್‌ಕುಮಾರ್ ಪ್ರತಿಕ್ರಿಯಿಸಿ, ಪೈಪ್‌ಲೈನ್ ಹಾಳಾಗಿ ಹಲವು ತಿಂಗಳು ಕಳೆದಿದೆ, ಇದರ ದುರಸ್ತಿ ಮಾಡಿ
ಸಾರ್ವಜನಿಕರ ಕುಡಿವ ನೀರಿನ ವ್ಯವಸ್ಥೆ ಮಾಡುವಂತೆ ಪುರಸಭಾ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರ ಬಗ್ಗೆ ಅಧಿಕಾರಿಗಳು ಬೇಜವಾಬ್ದಾರಿ ತಾಳಿದ ಪರಿಣಾಮ ಜನರು ನೀರಿಗಾಗಿ ಪರದಾಡಿದರು. ಕೊನೆಗೆ ನನ್ನ ಸ್ವಂತ ಖರ್ಚಿನಿಂದ ಸುಮಾರು 120 ಅಡಿಗೂ ಅಧಿಕ ಪೈಪ್ ಲೈನ್ ಕಾಮಗಾರಿ ಮಾಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/sid-1-150x87.jpg)
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
![Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ](https://www.udayavani.com/wp-content/uploads/2024/12/chennagiri-150x87.jpg)
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
![BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ](https://www.udayavani.com/wp-content/uploads/2024/12/3-34-150x90.jpg)
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.