ಶಿರ್ವ: ಮುಖ್ಯ ರಸ್ತೆಯಲ್ಲಿ ಕುಡಿಯವ ನೀರು ಪೋಲು
Team Udayavani, Mar 16, 2021, 4:45 AM IST
ಶಿರ್ವ: ಆತ್ರಾಡಿ- ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಶಿರ್ವ-ಬೆಳ್ಮಣ್ ಮುಖ್ಯ ರಸ್ತೆಯ ಪ್ರಕಾಶ್ ಟ್ರೇಡರ್ ಅಂಗಡಿಯ ಬಳಿ ಮುಖ್ಯ ರಸ್ತೆಯಲ್ಲಿಯೇ ನೀರಿನ ಪೈಪ್‌ಲೈನ್‌ಒಡೆದು ಕುಡಿಯುವ ನೀರು ಪೋಲಾಗುತ್ತಿದೆ.
ಸುಮಾರು 3 ವರ್ಷಗಳ ಹಿಂದೆ ಆತ್ರಾಡಿ-ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ನೀರಿನ ಪೈಪ್‌ಲೈನನ್ನು ಸಮರ್ಪಕವಾಗಿ ಅಳವಡಿಸದೇ ಇದ್ದುದರಿಂದ ಹಳೆಯ ಪೈಪು ಒಡೆದು ಸುಮಾರು 3 ತಿಂಗಳುಗಳಿಂದ ನೀರು ಪೋಲಾಗುತ್ತಿದೆ.
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸ್ಥಳೀಯಾಡಳಿತ ಬಿರು ಬೇಸಗೆಯಲ್ಲಿ ಕುಡಿಯುವ ನೀರು ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿರ್ವ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಗದ ಅಧ್ಯಕ್ಷ ರಮೇಶ್ ಬಂಗೇರ ಆಗ್ರಹಿಸಿದ್ದಾರೆ.
ದುರಸ್ತಿಗೆ ಕ್ರಮ
ಲೋಕೋಪಯೋಗಿ ಇಲಾಖೆಯ ಅನುಮತಿ ಪಡೆದು ಪೈಪ್‌ಲೈನ್ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು.
-ಅನಂತ ಪದ್ಮನಾಭ ನಾಯಕ್, ಪಿಡಿಒ, ಶಿರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.