ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ; ಜಿಲ್ಲಾಧಿಕಾರಿಗಳಿಗೆ ಸಿಎಸ್ ಆದೇಶ
Team Udayavani, May 14, 2020, 6:31 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್- 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು ಅವುಗಳನ್ನು ತತ್‌ಕ್ಷಣವೇ ಪುನರಾರಂಭಿಸಬೇಕಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿದ ಅವರು, ಹಲವಾರು ಜಿಲ್ಲೆಗಳಲ್ಲಿ ರಸ್ತೆ ಕಾಮಗಾರಿಗಳಿಗಾಗಿ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಇನ್ನೂ ಪರಿಹಾರ ಧನ ಹಂಚಿಕೆ ಆಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಗಣಿ ಗುತ್ತಿಗೆ ಮತ್ತು ಕ್ರಷರ್ ಘಟಕಗಳಿಗೆ ಅನುಮತಿ ನೀಡಿದಲ್ಲಿ ಕಾರ್ಮಿಕರಿಗೆ ಉದ್ಯೋಗ ದೊರೆಯುತ್ತದೆ. ಕೋವಿಡ್- 19 ಸೋಂಕು ನಿಯಂತ್ರಣದೊಂದಿಗೆ ಈಗ ಅಭಿವೃದ್ಧಿ ಕಾಮಗಾರಿಗಳತ್ತ ಗಮನ ಹರಿಸಬೇಕೆಂದು ತಿಳಿಸಿದರು.
ಆರ್ಥಿಕ ಮಿತವ್ಯಯ ಜಾರಿಯಲ್ಲಿದ್ದು ತುರ್ತು ಮತ್ತು ಅಗತ್ಯ ಕಾಮಗಾರಿ ಮಾತ್ರ ಕೈಗೊಳ್ಳಬೇಕು. ಈಗಾಗಲೇ ಕ್ರಿಯಾ ಯೋಜನೆ ರೂಪಿಸಿ ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳ ಪುನರಾರಂಭಕ್ಕೆ ಮುನ್ನ ಇಲಾಖಾ ಮುಖ್ಯಸ್ಥರ ಜತೆ ಚರ್ಚಿಸಿ ಎಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.