ISRO : ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
Team Udayavani, Aug 13, 2023, 12:02 AM IST
ಚಂಡೀಗಢ: ಮಾನವಸಹಿತ ಗಗನಯಾ ನಕ್ಕೆ ಸಿದ್ಧವಾಗುತ್ತಿರುವ ಇಸ್ರೋ ಚಂಡೀ ಗಢದಲ್ಲಿರುವ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್‌ಎಸ್‌ಸಿ) ಆ.8ರಿಂದ 10ರ ವರೆಗೆ ಡ್ರೋನ ಪ್ಯಾರಾ ಚೂಟ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಗಳಿಗೆ ಆಗ್ರಾದಲ್ಲಿರುವ ಏರಿಯಲ್ ಡೆಲಿವರಿ ರಿಸರ್ಚ್ ಆ್ಯಂಡ್ ಡೆವಲಪ್‌ಮೆಂಟ್ ಎಸ್ಟಾಬ್ಲಿಶ್‌ಮೆಂಟ್ (ಎಡಿಆರ್‌ಡಿಇ) ಮತ್ತು ಡಿಆರ್‌ಡಿಒ ಪೂರ್ಣ ಸಹಕಾರ ನೀಡಿವೆ.
ಪ್ರಸ್ತುತ ಪರೀಕ್ಷೆಯೂ ಗಗನಯಾನ ನೌಕೆಯನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ ಕಳುಹಿಸಿ ಮರಳಿ ಕರೆಯಿ ಸಿಕೊಳ್ಳಲು ಪೂರಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.