ದಸರಾ ಮಹೋತ್ಸವ: ಗಜಪಡೆಯ ಆಯ್ಕೆ ಪ್ರಕ್ರಿಯೆ ಪೂರ್ಣ

Team Udayavani, Aug 6, 2023, 9:27 PM IST

mysore dasara

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಗಜಪಡೆಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, 14 ಆನೆಗಳನ್ನು ಎರಡು ತಂಡಗಳಲ್ಲಿ ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.

ಆನೆಗಳ ಆಯ್ಕೆ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಮತ್ತು ವೈದ್ಯರ ತಂಡ ಮತ್ತಿಗೋಡು, ದುಬಾರೆ, ಆನೆಕಾಡು, ಭಿಮನಕಟ್ಟೆ, ರಾಂಪುರ, ಬಳ್ಳೆ ಶಿಬಿರಗಳಿಗೆ ತೆರಳಿ ಒಂದು ಸುತ್ತಿನ ಪರೀಕ್ಷೆ ನಡೆಸಿತ್ತು. ಡಿಸಿಎಫ್ ಸೌರಭ್‌ ಕುಮಾರ್‌ ನೇತೃತ್ವದ ತಂಡ ಆ.2ರಂದು ಮತ್ತೆ ಮತ್ತಿಗೋಡು, ಭೀಮನಕಟ್ಟೆ, 3ರಂದು ದುಬಾರೆ ಮತ್ತು ಆನೆಕಾಡು ಆನೆ ಶಿಬಿರ ಹಾಗೂ ಆ.5ರಂದು ರಾಂಪುರ ಮತ್ತು ಬಳ್ಳೆ ಶಿಬಿರಗಳಿಗೆ ತೆರಳಿ ಆನೆಗಳನ್ನು ಪರಿಶೀಲಿಸಲಾಗಿದೆ. ವಾರಾಂತ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ದಸರೆಗೆ ಭಾಗವಹಿಸುವ 14 ಆನೆಗಳ ಪಟ್ಟಿ ಮತ್ತು ಗಜಪಯಣ ನಡೆಯುವ ದಿನಾಂಕ ನಿಗದಿಯಾಗಲಿದೆ.

ಪಟ್ಟಿಯಲ್ಲಿ ಎರಡು ಹೊಸ ಆನೆ: ದುಬಾರೆ ಸಾಕಾನೆ ಶಿಬಿರದ ಗಂಡಾನೆಯಾದ ಕಂಜನ್‌ ಮತ್ತು ರಾಂಪುರ ಶಿಬಿರದ ಹೆಣ್ಣಾನೆ ಹಿರಣ್ಯಾ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ಅಂತಿಮ ಆಯ್ಕೆಯಲ್ಲಿಯೂ ಸ್ಥಾನ ಪಡೆದರೆ ದಸರೆಯಲ್ಲಿ ಪಾಲ್ಗೊಳ್ಳಲಿವೆ. ಮೊದಲ ಹಂತದಲ್ಲಿ ಅಭಿಮನ್ಯು, ಮಹೇಂದ್ರ, ಕರ್ನಾಟಕ ಭೀಮ, ವರಲಕ್ಷ್ಮೀ, ಲಕ್ಷ್ಮೀ, ಅರ್ಜುನ, ಧನಂಜಯ ಹಾಗೂ ಗೋಪಿ ಆನೆಗಳು ಬರುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.