ರಾಜ್ಯಗಳ ಆದೇಶಕ್ಕೆ ಕಾಯುತ್ತಿವೆ ಇ-ಕಾಮರ್ಸ್ ಕಂಪೆನಿಗಳು
Team Udayavani, Apr 19, 2020, 6:25 AM IST
ಹೊಸದಿಲ್ಲಿ: ಜೀವನಾವಶ್ಯಕವಲ್ಲದ ಉತ್ಪನ್ನಗಳನ್ನು ಮನೆಬಾಗಿಲಿಗೆ ತಲುಪಿಸುವ ಸೇವೆ ಪುನರಾರಂಭಿಸಲು ಗೃಹ ವ್ಯವಹಾರಗಳ ಸಚಿವಾಲಯ ನೀಡಿದ ನಿರ್ದೇಶನದಂತೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ರೀತಿಯ ಇ-ಕಾಮರ್ಸ್ ಸಂಸ್ಥೆಗಳು ತಮ್ಮ ವ್ಯವಹಾರವನ್ನು ಆರಂಭಿಸಲು ತುದಿಗಾಲಲ್ಲಿ ನಿಂತಿವೆ.
ಆದರೆ, ಈ ಸಂಬಂಧ ಹಲವು ರಾಜ್ಯ ಸರಕಾರಗಳು ಅಧಿಕೃತ ಆದೇಶ ಹೊರಡಿಸದಿರುವುದು ಕಾರ್ಯಾರಂಭಕ್ಕೆ ತೊಡಕಾಗಿದೆ. ಇದರೊಂದಿಗೆ ಗ್ರಾಹಕರು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ ಉತ್ಪನ್ನಗಳನ್ನು ಅವರ ಮನೆಗೆ ತಲುಪಿಸಲು ಅಗತ್ಯವಿರುವ ಸರಕು ಸಾಗಣೆ ಸೇವೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗದಿರುವುದು ಸಹ ಇ-ಕಾಮರ್ಸ್ ಕಂಪೆ ನಿಗಳಿಗೆ ನಿರಾಶೆ ಉಂಟು ಮಾಡಿದೆ. ಈ ನಡುವೆ ವಾರಾಂತ್ಯದೊಳಗೆ ಎಲ್ಲ ರಾಜ್ಯ ಸರಕಾರಗಳಿಂದಲೂ ಈ ಬಗ್ಗೆ ಹಸಿರು ನಿಶಾನೆ ಸಿಗಲಿದೆ ಎಂದು ಅಮೆಜಾನ್ ವಿಶ್ವಾಸ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.