![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 1, 2023, 11:34 PM IST
ಬೆಂಗಳೂರು: ಮರುಬಳಕೆ ಮಾಡಬಹುದಾದ ಎಲೆಕ್ಟ್ರಿಕ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪೆನಿ (ಐಬಿಸಿ) ಮತ್ತು ರಾಜ್ಯ ಸರಕಾರ 8 ಸಾವಿರ ಕೋಟಿ ರೂ. ಹೂಡಿಕೆಗೆ ಅವಕಾಶ ಮಾಡಿಕೊಡುವ ಒಡಂಬಡಿಕೆಗೆ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು. ಈ ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಐಬಿಸಿ ಇಂಡಿಯಾ ಪರವಾಗಿ ಅದರ ಭಾರತದ ವ್ಯವಹಾರಗಳ ಮುಖ್ಯಸ್ಥ ವೆಂಕಟೇಶ ವಲ್ಲೂರಿ ಸಹಿ ಹಾಕಿದರು.
ಸಚಿವ ಎಂ.ಬಿ. ಪಾಟೀಲ್ ಮಾತನಾಡಿ, ಮರುಬಳಕೆಗೆ ಬರುವಂಥ ಲೀಥಿಯಾನ್ ಬ್ಯಾಟರಿಗಳ ಉತ್ಪಾದನೆಯನ್ನು ಕಂಪೆನಿಯು 1 ವರ್ಷದಲ್ಲಿ ರಾಜ್ಯದಲ್ಲಿ ಪ್ರಾರಂಭಿಸಲಿದೆ. ಈ ಉದ್ದೇಶಕ್ಕಾಗಿ ಕಂಪೆನಿಯ ಕೋರಿಕೆಯಂತೆ ಬೆಂಗಳೂರು ಗ್ರಾಮಾಂತರ ವಲಯದಲ್ಲಿ 100 ಎಕರೆ ಜಮೀನನ್ನು ಕೊಡಲಿದೆ. ನಾನು ಸಚಿವನಾದ ಅನಂತರ ಈ ಕಂಪೆನಿಯೊಂದಿಗೆ ಮೂರು ಸುತ್ತು ಮಾತುಕತೆ ನಡೆಸಿದ್ದೇನೆ. ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಮನದಟ್ಟು ಮಾಡಿಕೊಡಲಾಗಿತ್ತು ಎಂದು ತಿಳಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.