Ayodhya: ರಾಮಮಂದಿರದ ಸುತ್ತ ಹದ್ದಿನ ಕಣ್ಣು- ಮನೆಯ ಮಾಳಿಗೆಗಳೇ ಗಸ್ತಿನ ಗುರಿ!

ರಾಮಕೋಟದ ಮನೆಗಳ ಮೇಲೆ ನಿಗಾ ವಹಿಸಲಿವೆ ವಾಚ್‌ಟವರ್‌

Team Udayavani, Dec 21, 2023, 12:49 AM IST

RAM MANDIR 1

ಅಯೋಧ್ಯೆ: 35 ಅಡಿ ಎತ್ತರದ ವಾಚ್‌ ಟವರ್‌ಗಳ ಮೇಲೆ ನಿಂತು ಎದೆ ನೇರಕ್ಕೆ ಬಂದೂಕು ಏರಿಸಿ, ಆಕಾಶದಲ್ಲಿನ ಹದ್ದುಗಳಂತೆ ಸರಹದ್ದು ಕಾಯುತ್ತಿದ್ದಾರೆ ಉತ್ತರ ಪ್ರದೇಶ ಪೊಲೀಸರು. ಈ ಹದ್ದಿನ ನೋಟ ನೆಟ್ಟಿರುವುದು ಬರೀ ರಾಮಮಂದಿರದತ್ತ ಮಾತ್ರವಲ್ಲ, ಅದರ ಸುತ್ತಲಿನ ಪ್ರದೇಶವಾದ ರಾಮಕೋಟದ ಮಾಳಿಗೆಗಳ ಮೇಲೂ!.

ಹೌದು, ಮಂದಿರದ ನೆರೆಯ ಪ್ರದೇಶ ರಾಮಕೋಟದ ಮನೆಗಳ ಮಾಳಿಗೆಗಳಿಂದ ನೇರವಾಗಿಯೇ ಮಂದಿರದ ದರ್ಶನ ಪಡೆಯಬಹುದು. ವಿವಾದಿತ ಕಟ್ಟಡದ ಧ್ವಂಸದಿಂದ ಹಿಡಿದು ಮಂದಿರ ನಿರ್ಮಾಣದ ಶಿಲಾನ್ಯಾಸದವರಗೆ ಹಲವಾರು ಐತಿಹಾಸಿಕ ಘಟನೆಗಳನ್ನು  ಈ ಮಾಳಿಗೆಗಳು ಕಣ್ತುಂಬಿಕೊಂಡಿವೆ. ಈ ಹಿನ್ನೆಲೆಯಲ್ಲಿ ಈ ಮಾಳಿಗೆಗಳ ಪರಿಶೀಲನೆಯೂ ಭದ್ರತಾಪಡೆಯ ಆದ್ಯತೆಯಾಗಿದೆ. ಸದಾಕಾಲ ಸಿಬಂದಿ ವಾಚ್‌ ಟವರ್‌ಗಳ ಮೇಲೆ ನಿಂತು ಮನೆಗೆ ಹೋಗುವವರು, ಬರುವವರು, ಮಾಳಿಗೆ ಏರುವವರನ್ನು ಗಮನಿಸುತ್ತಿದ್ದಾರೆ. ಜತೆಗೆ ಅಲ್ಲಿನ ಎಲ್ಲ ನಿವಾಸಗಳಿಗ‌ೂ ಅನುಮತಿ ಇಲ್ಲದೇ ಯಾವುದೇ ಅಪರಿಚಿತರು ಮಾಳಿಗೆ ಏರದಂತೆ ಖಚಿತಪಡಿಸಿಕೊಳ್ಳಲು ಸೂಚನೆಯನ್ನೂ ನೀಡಲಾಗಿದೆ. ಒಟ್ಟಾರೆ ಮಂದಿರಕ್ಕೆ ಮಾತ್ರವಲ್ಲದೇ, ಮಂದಿರದ ಸುತ್ತ ಮುತ್ತಲಿನ ಪ್ರದೇಶಗಳಲ್ಲೂ ಸುರಕ್ಷೆ ಖಾತರಿಪಡಿಸಿಕೊಳ್ಳಲಾಗುತ್ತಿದೆ.

 ಅಮೆರಿಕದ ಮಂದಿರಗಳಲ್ಲಿ ವಾರಪೂರ್ತಿ ಸಂಭ್ರಮ

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಸಮಾರಂಭದ ಹಿನ್ನೆಲೆಯಲ್ಲಿ ಉತ್ತರ ಅಮೆರಿಕದ ದೇವಾಲಯಗಳೂ ಈ ಸಂಭ್ರಮ ಆಚರಿಸಲು ಸಜ್ಜುಗೊಂಡಿವೆ. ಇದರ ಭಾಗವಾಗಿ ಜ.15ರಿಂದ ಜ.20ರ ವರೆಗೆ ವಾರ ಪೂರ್ತಿ ಧಾರ್ಮಿಕ ಸಮಾರಂಭಗಳನ್ನು ಆಯೋಜಿಸಿರುವುದಾಗಿ ಅಲ್ಲಿನ ಹಿಂದೂ ದೇಗುಲಗಳ ಮಂಡಳಿ ತಿಳಿಸಿದೆ.

ಡಿ.30ಕ್ಕೆ ಅಯೋಧ್ಯೆಗೆ ಏರ್‌ ಇಂಡಿಯಾ

ದಿಲ್ಲಿಯಿಂದ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ತನ್ನ ಮೊದಲ ವಿಮಾನ ಹಾರಾಟವನ್ನು ಡಿ.30ರಂದು ಆರಂಭಿಸುವುದಾಗಿ ಹೇಳಿದೆ. ಅಲ್ಲದೇ ಜ.16ರ ಅನಂತರ ದಿನನಿತ್ಯ ಸೇವೆ ಆರಂಭಿಸಲಿದೆ.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-wqewqe

Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.