ಜೈಲಲ್ಲಿ ಅದ್ದೂರಿ ಬದುಕಿಗಾಗಿ ತಿಂಗಳಿಗೆ ಕೋಟಿ ರೂ. ಲಂಚ!
Team Udayavani, Dec 18, 2021, 7:05 AM IST
ಹೊಸದಿಲ್ಲಿ: 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಖೇಶ್ ಚಂದ್ರಶೇಖರ್, ತಿಹಾರ್ ಜೈಲಿನಲ್ಲೇ ಅದ್ದೂರಿ ಜೀವನ ನಡೆಸಲು ಜೈಲಧಿಕಾರಿಗಳಿಗೆ ತಿಂಗಳಿಗೆ ಒಂದು ಕೋಟಿ ರೂ. ಲಂಚ ಕೊಟ್ಟಿದ್ದಾನೆ. ಜಾರಿ ನಿರ್ದೇಶನಾಲಯ (ಇಡಿ)ದ ಮೂಲಗಳನ್ನು ಉಲ್ಲೇಖಿಸಿ”ನ್ಯೂಸ್ 18′ ಈ ವರದಿ ಮಾಡಿದೆ.
ಬಾಲಿವುಡ್ ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್, ನೋರಾ ಫತೇಹಿಯ ರೊಂದಿಗೆ ಸ್ನೇಹದಿಂದಿದ್ದ ಸುಖೇಶ್‌ನನ್ನು ನೋಡುವುದಕ್ಕೆ ತಿಹಾರ್ ಜೈಲಿಗೆ 12ಕ್ಕೂ ಅಧಿಕ ನಟಿಯರು ಬಂದಿದ್ದರು. ಸುಖೇಶ್‌ಗೆ ಜೈಲಿನೊಳಗೇ ಒಂದು ಕಚೇರಿಯಿದೆ. ಅದರಲ್ಲಿ ಸೋಫಾ, ಫ್ರಿಡ್ಜ್, ಎಸಿ, ಮಿನರಲ್ ನೀರಿನ ಬಾಟಲಿ ಸೇರಿ ಎಲ್ಲ ಸೌಲಭ್ಯಗಳೂ ಇವೆ. ಆತನೊಂದಿಗೆ ಜೈಲು ಸೇರಿರುವ ಆತನ ಪತ್ನಿ ಲೀನಾ ಮರಿಯಾ ಪೌಲ್, ಯಾವುದೇ ಅನುಮತಿ ಇಲ್ಲದೆಯೇ ಆತನ ಕಚೇರಿಗೆ ಬಂದು ಹೋಗುತ್ತಿರುತ್ತಾಳೆ. ಅವರಿಬ್ಬರೂ ಅಲ್ಲೇ ಚಿಕನ್ ಪಾರ್ಟಿಯನ್ನೂ ಮಾಡುತ್ತಾರೆ ಎಂದು ಇಡಿ ಮೂಲ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಪೆಗಾಸಸ್ ವಿವಾದ: ಪ.ಬಂಗಾಳಕ್ಕೆ ಮುಖಭಂಗ; ಸಮಿತಿಯ ತನಿಖೆಗೆ ಸುಪ್ರೀಂ ಕೋರ್ಟ್ ತಡೆ
ಆದರೆ ಸುಖೇಶ್ ಮಾತ್ರ “ಜೈಲಿನಲ್ಲಿ ವ್ಯವಸ್ಥೆ ಸರಿಯಿಲ್ಲ. ಭೇದ ಭಾವ ಮಾಡಲಾಗುತ್ತಿದೆ. ನನ್ನ ಪತ್ನಿಯನ್ನು ಭೇಟಿ ಮಾಡುವುದಕ್ಕೂ ಅವಕಾಶ ಕೊಡಲಾಗುತ್ತಿಲ್ಲ’ ಎಂದು ಜೈಲಧಿಕಾರಿ ಗಳಿಗೆ ಪತ್ರ ಬರೆದಿದ್ದಾನೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.