ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಬಂಧಿಗೆ ಇ.ಡಿ. ಬಿಸಿ
Team Udayavani, Mar 23, 2022, 6:25 AM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಭಾವನ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.
ಈ ಸಂದರ್ಭದಲ್ಲಿ 6.45 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕೇಂದ್ರ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. ಈ ಕಾರ್ಯಾಚರಣೆಯ ಬಗ್ಗೆ ಶಿವಸೇನೆ ಕಟುವಾಗಿ ಆಕ್ಷೇಪ ಮಾಡಿದೆ, ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತದೆ ಎಂಬುದಕ್ಕೆ ಇದೊಂದು ಪುರಾವೆಯಾಗಿದೆ ಎಂದು ಪಕ್ಷದ ನಾಯಕ ಸಂಜಯ ರಾವತ್ ಆರೋಪಿಸಿದ್ದಾರೆ.
ಇದನ್ನೂ ಓದಿ:ರಾಜ್ಯಪಾಲರಿಂದ ಮೈಸೂರು ಅರಮನೆ, ಕೆಆರ್ ಎಸ್ ವೀಕ್ಷಣೆ
ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಕೂಡ ಆ ಬಗ್ಗೆ ಆಕ್ಷೇಪ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಆದಾಯ ತೆರಿಗೆ ಇಲಾಖೆ ಪ್ರವಾಸೋದ್ಯಮ ಸಚಿವ ಅದಿತ್ಯ ಠಾಕ್ರೆ ನಿಕಟವರ್ತಿಗಳ ನಿವಾಸದ ಮೇಲೆ ದಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.