ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಿರಾಸೆ

ಶಿಕ್ಷಣದಲ್ಲಿ ಮತ್ತಷ್ಟು ಅರಾಜಕತೆ ಗೊಂದಲ ಸೃಷ್ಟಿಸುವ ಪ್ರಯತ್ನ

Team Udayavani, Mar 6, 2020, 6:20 AM IST

ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನಿರಾಸೆ

ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಜನರ ಬೇಡಿಕೆಯಿದ್ದದ್ದು ಎಲ್ಲ ಮಕ್ಕಳಿಗೆ ಸಮಾನ ಅವಕಾಶದ ಮೂಲಕ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸ ಬಹುದಾದ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಡ ಬೇಕೆಂಬುದು.

ಆದರೆ, ಮುಖ್ಯಮಂತ್ರಿಯವರು ಮಂಡಿಸಿದ ಆಯವ್ಯಯ ನಿರಾಶಾ ದಾಯಕ ಮಾತ್ರವಲ್ಲದೆ, ಜನರನ್ನು ದಾರಿತಪ್ಪಿಸುವ ಮತ್ತು ಹಿಡಿಯಾಗಿ ನೋಡಬೇಕಿದ್ದ ಶಿಕ್ಷಣ ವ್ಯವಸ್ಥೆಯನ್ನು ಬಿಡಿಬಿಡಿಯಾಗಿ ವಿಂಗಡಿಸಿ ಶಿಕ್ಷಣ ವ್ಯವವ್ಯಸ್ಥೆಯಲ್ಲಿ ಮತ್ತಷ್ಟು ಅರಾಜಕತೆ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ.

276 ಕರ್ನಾಟಕ ಪಬ್ಲಿಕ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿ ಉಳಿದ ಸುಮಾರು 43,000 ಸಾವಿರ ಪ್ರಾಥಮಿಕ ಶಾಲೆ ಮತ್ತು ಅಲ್ಲಿ ಕಲಿಯುತ್ತಿರುವ ಮಕ್ಕಳನ್ನು ನಿರ್ಲಕ್ಷಿಸಲಾಗಿದೆ. ಶಿಕ್ಷಣಕ್ಕೆ 29,768 ಕೋಟಿ ಮೀಸಲಿಡುವ ಮೂಲಕ ಕಳೆದ ಬಾರಿಗಿಂತ 1617 ಕೋಟಿ ಅನುದಾನ ಹೆಚ್ಚಿಸಲಾಗಿದೆ. ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅತ್ಯಂತ ವೈಜ್ಞಾನಿಕ ಮತ್ತು ಸಮಗ್ರ ವರದಿ ಸಲ್ಲಿಸಿ 3 ವರ್ಷ ಕಳೆದರೂ ಅನುಷ್ಠಾನದ ಮಾತಾಡಿಲ್ಲ.

ಕನ್ನಡ ಶಾಲೆಗಳನ್ನು ಆಂಗ್ಲಮಾಧ್ಯಮ ಶಾಲೆಗಳನ್ನಾಗಿ ಮಾಡಿದ್ದನ್ನು ವಿಸ್ತರಿಸಿ 400 ಸ‌ರಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಸರಕಾರ ಮುಂದಾಗಿರುವುದು ದೇಶೀ ಸಂಸ್ಕೃತಿಯ ಮಾತೃ ಭಾಷೆಯಲ್ಲಿ ಶಿಕ್ಷಣವನ್ನು ಒದಗಿ ಸಲು ನಾವು ಸಿದ್ಧರಿಲ್ಲ ಎಂಬುದನ್ನು ಸರಕಾರ ಅಧಿಕೃತವಾಗಿ ಸ್ಪಷ್ಟಿಸಿದಂತಿದೆ.

ಮಕ್ಕಳ ಆಯವ್ಯಯ ಮಂಡಿಸುವ ಕ್ರಮ ಶ್ಲಾಘನೀಯ ಎನಿಸಿದರೂ , ಮಕ್ಕಳಿಗೆ ಹೆಚ್ಚಿನ ಅನುದಾನ ಕೊಡುವ ಬದಲು ವಿವಿಧ ಇಲಾಖೆಗಳು ಮಕ್ಕಳಿಗೆ ಖರ್ಚು ಮಾಡುತ್ತಿದ್ದ ಹಣವನ್ನು ಒಟ್ಟಿಗೆ ಕೂಡಿಸಿ ಅದನ್ನು ಮಕ್ಕಳ ಆಯವ್ಯಯ ಎಂದು ಕರೆಯುವುದರಲ್ಲಿ ಯಾವ ಸಾರ್ಥಕತೆಯಿಲ್ಲ. ಬದಲಿಗೆ ರಾಜ್ಯದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಆಯವ್ಯಯದಲ್ಲಿ ಕನಿಷ್ಠ ಶೇಕಡಾ 30ರಷ್ಟನ್ನಾದರೂ ಅನುದಾನ ಒದಗಿಸುವ ಪ್ರಯತ್ನ ವಾಗಿದ್ದರೆ ಅದು ನಿಜಕ್ಕೂ ಮಕ್ಕಳ ಆಯ ವ್ಯಯ ಕಲ್ಪನೆಗೆ ಹೊಸ ಅರ್ಥ ತರುತಿತ್ತು.

-ಡಾ.ವಿ.ಪಿ.ನಿರಂಜನಾರಾಧ್ಯ
ಶಿಕ್ಷಣ ತಜ್ಞ

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.