Mangaluru ವೃದ್ಧ ದಂಪತಿಗೆ ಹಲ್ಲೆ; ಚರ್ಚ್ ಧರ್ಮಗುರು ವಜಾ
Team Udayavani, Mar 2, 2024, 9:56 PM IST
ಮಂಗಳೂರು: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿದ ಕ್ರೈಸ್ಟ್ ದ ಕಿಂಗ್ ಚರ್ಚ್‌ನ ಫಾ| ನೆಲ್ಸನ್ ಒಲಿವೆರಾ ಅವರನ್ನು ಮಂಗಳೂರು ಧರ್ಮ ಪ್ರಾಂತದ ರಿಲೀಜಿಯಸ್ ಮಿನಿಸ್ಟ್ರಿಯಿಂದ ವಜಾಗೊಳಿಸಲಾಗಿದೆ.
ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ಫಾ| ಜೆ.ಬಿ. ಸಲ್ಡಾನಾ ಮತ್ತು ರಾಯ್ ಕ್ಯಾಸ್ಟಲಿನೋ ಅವರು ಈ ಕುರಿತಂತೆ ಪತ್ರಿಕಾ ಪ್ರಕಟನೆ ಮೂಲಕ ಕ್ಷಮೆಯಾಚಿಸಿದ್ದಾರೆ. ಫೆ. 29ರಂದು ಚರ್ಚ್‌ನ ಅವರಣದಲ್ಲಿಯೇ ನಡೆದ ಘಟನೆಯ ಸಿಸಿಟಿವಿ ವೀಡಿಯೋ ವೈರಲ್ ಆಗಿತ್ತು. ಈ ಪ್ರಕರಣ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಚೌಕಟ್ಟಿನಲ್ಲಿ ಬರುವುದರಿಂದ ಧರ್ಮಪ್ರಾಂತವು ತನಿಖೆಯ ಸಂದರ್ಭ ಎಲ್ಲ ರೀತಿಯ ಸಹಕಾರ ನೀಡಲಿದೆ.
ಧರ್ಮಪ್ರಾಂತ ವತಿಯಿಂದಲೂ ಈ ಬಗ್ಗೆ ತನಿಖೆ ನಡೆಸಲಾಗುವುದು. ಚರ್ಚ್‌ಗೆ ಇನ್ನೊಬ್ಬರು ಧರ್ಮ ಗುರುವನ್ನು ನಿಯೋಜಿಸಲಾಗುವುದು ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.