Election Incharge: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಮಹಾರಾಷ್ಟ್ರ ಉಸ್ತುವಾರಿ
Team Udayavani, Sep 5, 2024, 12:45 AM IST
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಮಹಾರಾಷ್ಟ್ರದ 13 ಜಿಲ್ಲೆಗಳ ಚುನಾವಣ ಉಸ್ತುವಾರಿ ನೀಡಲಾಗಿದೆ. ಕೊಲ್ಲಾಪುರದಿಂದ ಪುಣೆಯವರೆಗಿನ 13 ಜಿಲ್ಲೆಗಳು ಅವರ ವ್ಯಾಪ್ತಿಗೆ ಬರಲಿವೆ. ಪುಣೆಯನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಅವರು ಕಾರ್ಯ ನಿರ್ವಹಿಸಲಿದ್ದಾರೆ.
ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ 2 ಸಭೆಯನ್ನು ನಡೆಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರಿಗೆ ರಾಜ್ಯದ ಬಗ್ಗೆ ಸಂಪೂರ್ಣ ಅರಿವು ಇರುವುದರಿಂದ ಈ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.