ರಾಜ್ಯ ಕ್ರಿಕೆಟ್ ಸಂಸ್ಥೆ ಗಳ ಚುನಾವಣೆ ಮುಂದಕ್ಕೆ:ಬಿಸಿಸಿಐ
Team Udayavani, Aug 23, 2022, 11:45 PM IST
ಮುಂಬಯಿ: ರಾಜ್ಯ ಕ್ರಿಕೆಟ್ ಸಂಸ್ಥೆಗಳ ಚುನಾವಣೆಯನ್ನು ಎರಡು ತಿಂಗಳ ಕಾಲ ಮುಂದೂಡಲು ಬಿಸಿಸಿಐ ಸೂಚಿಸಿದೆ.
ಬಿಸಿಸಿಐ ಮಾನ್ಯತೆ ಹೊಂದಿರುವ ಒಟ್ಟು 38 ರಾಜ್ಯ ಸಂಸ್ಥೆಗಳ ಪೈಕಿ 25ಕ್ಕೂ ಅಧಿಕ ಸಂಸ್ಥೆಗಳು ಮುಂದಿನ ಸೆಪ್ಟೆಂಬರ್ನಲ್ಲಿ ಚುನಾವಣೆ ನಡೆಸಬೇಕಿತ್ತು. ಆದರೆ ಬಿಸಿಸಿಐ ಸೂಚನೆಯ ಕಾರಣ ಚುನಾವಣೆ ಮುಂದೂಡಿಕೆಯಾಗಿದೆ.
ತನ್ನ ಪದಾಧಿಕಾರಿಗಳಿಗೆ ಕಡ್ಡಾಯ ವಿಶ್ರಾಂತಿ ನಿಯಮವನ್ನು ಬದಲಾಯಿಸಿ ಎಂದು ಬಿಸಿಸಿಐ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಈ ಕುರಿತ ತೀರ್ಪು ನವೆಂಬರ್ನೊಳಗೆ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.