ಸುರತ್ಕಲ್: ರಸ್ತೆಗೆ ಕುಸಿದುಬಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್, ಐದು ಕಂಬಗಳು
Team Udayavani, Jul 8, 2021, 11:59 AM IST
ಸುರತ್ಕಲ್: ಸುರತ್ಕಲ್ ಹೊರವಲಯದ ಚೇಳ್ಯಾರು ಬಳಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಮಣ್ಣು ಕುಸಿದ ಪರಿಣಾಮ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಹಿತ ಅದಕ್ಕೆ ಜೋಡಣೆಯಲ್ಲಿರುವ ಐದು ವಿದ್ಯುತ್ ಸರಬರಾಜು ಕಂಬಗಳು ಧರೆಗೆ ಉರುಳಿದ್ದು ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.
ಚೇಳ್ಯಾರು ಕಾಲನಿಯಲ್ಲಿ ವಿದ್ಯುತ್ ಸಂಪರ್ಕಕ್ಕೆ ಸಂಪೂರ್ಣ ತಡೆಯಾಗಿದೆ. ಪಂಚಾಯತ್ ಕಚೇರಿಗೆ ಹೋಗುವ ಮುಖ್ಯ ರಸ್ತೆ ಬಳಿ ರಾತ್ರಿ ವೇಳೆ ಘಟನೆ ನಡೆದಿದ್ದು ಸಂಭಾವ್ಯ ಅಪಾತ ತಪ್ಪಿದೆ. ಹಗಲು ಈ ರಸ್ತೆಯಲ್ಲಿ ವಾಹನ ಓಡಾಟ ಹೆಚ್ಚಿರುತ್ತಿದ್ದು ಸಾರ್ವಜನಿಕರು ಈ ಘಟನೆ ಕಂಡು ಹಗಲು ನಡೆದಿದ್ದರೆ ಅಪಾಯವಾಗುತ್ತಿತ್ತು ಎಂದಿದ್ದಾರೆ.
ಇದನ್ನೂ ಓದಿ:ಸುರತ್ಕಲ್: ಸಿನಿಮೀಯ ರೀತಿಯಲ್ಲಿ ಕಾರು ಚಲಾಯಿಸಲು ಹೋಗಿ ಫಜೀತಿಗೆ ಸಿಲುಕಿದ ಬೆಂಗಳೂರಿನ ಯುವಕರು
ರಸ್ತೆ ಅಗಲೀಕರಣ ಸಂದರ್ಭ ವಿದ್ಯುತ್ ಕಂಬದ ವ್ಯವಸ್ಥೆ ದುರ್ಬಲಗೊಂಡಿರ ಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.