ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ಬಿದ್ದು ಅಪಾರ ನಷ್ಟ!
Team Udayavani, Jul 13, 2020, 5:54 PM IST
ಬಂಟ್ವಾಳ: ಕಲ್ಲಡ್ಕದಲ್ಲಿನ ಎಲೆಕ್ಟ್ರಾನಿಕ್ಸ್ ವಸ್ತುಗಳ ದಾಸ್ತಾನು ಮಳಿಗೆಗೆ ಬೆಂಕಿ ತಗಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಎಲೆಕ್ಟ್ರಾನಿಕ್ ವಸ್ತುಗಳು ಸೋಂಪೂರ್ಣ ಸುಟ್ಟು ಕರಕಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದ ಸಿಬಂದಿ ಹಾಗೂ ಸ್ಥಳೀಯರು ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು ಹೆಚ್ಚಿನ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಈ ಘಟನೆಯಿಂದ ಸುಮಾರು 15 ಲಕ್ಷ ರೂ. ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಗೆ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.