![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2022, 6:02 PM IST
ಸಾಂದರ್ಭಿಕ ಚಿತ್ರ ಮಾತ್ರ
ಕೊಟ್ಟಿಗೆಹಾರ:ದೇವರಮನೆ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬಕ್ಕಿ ಗ್ರಾಮದ ಸುರೇಂದ್ರ ಅವರು ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಈ ವೇಳೆ ಕಾರಿನ ಹೆಡ್‌ಲೈಟ್ ಆಫ್ ಮಾಡಿ ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿದ್ದಾರೆ. ಈ ವೇಳೆ ಕಾಡಾನೆ ಕಾರಿನ ಸಮೀಪಕ್ಕೆ ಬಂದು ಕೆಲ ಕಾಲ ನಿಂತು ಬಳಿಕ ಕಾಡಿನತ್ತ ಮುಖ ಮಾಡಿದೆ.
ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯ ಪಡುವಂತಹ ವಾತಾವರಣವಿದೆ. ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.