ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ
Team Udayavani, Apr 8, 2020, 10:09 AM IST
ಬೆಳ್ತಂಗಡಿ: ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಮಧ್ಯರಾತ್ರಿ ಒಂಟಿ ಸಲಗ ರಸ್ತೆಗಿಳಿದಿದೆ. ಬೆಳ್ತಂಗಡಿ ವ್ಯಾಪ್ತಿಯ 8ನೇ ತಿರುವಿನಲ್ಲಿ ಮಧ್ಯರಾತ್ರಿ 12 ಗಂಟೆ ಬಳಿಕ ಕಾಣ ಸಿಕ್ಕಿದ್ದು ವಾಹನ ಸವಾರ ಆರಿಫ್ ಅವರು ತಮ್ಮ ಮೊಬೈಲ್ ನಲ್ಲಿ ಆನೆ ಓಡಾಟವನ್ನು ಸರೆ ಹಿಡಿದಿದ್ದಾರೆ.
ಬಣಕಲ್ ಸಬ್ ಇನ್ಸ್ ಪೆಕ್ಟರ್ ಶ್ರೀನಾಥ್ ರೆಡ್ಡಿ ಮಾಹಿತಿ ಮೇರೆಗೆ ಬೆಳ್ತಂಗಡಿ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅನೆ ಓಡಿಸಲು ಹರ ಸಹಾಸ ಪಟ್ಟರು. ಒಂಟಿ ಸಲಗ ಅರಣ್ಯ ಸಿಬ್ಬಂದಿಯವರಿಗೂ ಬಗ್ಗದೆ ಮರಗಿಡ ತುಂಡರಿಸಿ ಪುಂಡಾಟ ನಡೆಸಿದೆ. ಕಾಡಿಗೆ ಓಡಿಸಲೂ ಬಾರಿ ಹರಸಹಾಸದ ಬಳಿಕ ಅರಣ್ಯವಾಪ್ತಿಯೊಳಗೆ ಸೇರಿದೆ.
ಸ್ಥಳಕ್ಕೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಉಪ ವಲಯ ಅರಣ್ಯ ಅಧಿಕಾರಿಗಳಾದ ಉಲ್ಲಾಸ್, ವಿನೋದ್, ಅರಣ್ಯ ರಕ್ಷಕರಾದ ರಾಘವೇಂದ್ರ, ಪ್ರಸಾದ್, ಮೋಹಿತ್, ಸದಾಶಿವ ಶಿಂದಿಗಾರ್ ಭೇಟಿ ನೀಡಿ ಸಲಗವನ್ನು ಕಾಡಿಗಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.