ವೇತನ ಹೆಚ್ಚಳ ಒತ್ತಾಯಿಸಿ ಹಿಮಾಲಯ ವೆಲ್ ನೆಸ್ ಕಂಪನಿ ನೌಕರರ ಪ್ರತಿಭಟನೆ
Team Udayavani, Mar 18, 2022, 12:07 PM IST
ಬೆಂಗಳೂರು : ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಹೇರಿಕೆಯಾಗುತ್ತಿದ್ದು ಕಂಪನಿ ನೀಡುವ ಸಂಬಳ ಸಾಲದೇ ಕಾರ್ಮಿಕರು ತನ್ನ ಕುಟುಂಬ ನಿರ್ವಹಣೆಗಾಗಿ ಪರದಾಟ ನಡೆಸುತ್ತಿರುವುದನ್ನು ಕಾಣಬಹುದಾಗಿದ್ದು.
ಇದಕ್ಕೊಂದು ತಾಜಾ ಉದಾಹರಣೆ ಎಂಬಂತೆ ಬೆಂಗಳೂರು ಹೊರವಲಯ ಮಾಕಳಿ ಬಳಿಯ ಹಿಮಾಲಯ ವೆಲ್ ನೆಸ್ ಕಂಪನಿ ನೌಕರರು ವೇತನ ಹೆಚ್ಚಳ ಹಾಗೂ ವಿವಿಧ ಬೇಡಿಕೆ ಹಿಡೇರಿಸುವಂತೆ ಒತ್ತಾಯಿಸಿ ನೂರಾರು ನೌಕರರು ಕಂಪನಿ ಆಡಳಿತ ವರ್ಗದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.
ಇನ್ನೂ ಬೇಡಿಕೆ ಹಿಡೇರದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿರುವ ನೌಕರರು ಆಡಳಿತ ವರ್ಗದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಇನ್ನೂ ಕಂಪನಿ ಇದೆ ರೀತಿ ಕಾರ್ಮಿಕ ವಿರೋಧಿ ನೀತಿ ಅನುಸರಿಸಿದರೆ ಇದೆ ತಿಂಗಳ 24 ನೇ ತಾರೀಕಿನೊಂದು ಕೆಲಸ ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ರಣಕೇಕೆ: ರಷ್ಯಾ ಸೇನಾಪಡೆಯ ರಾಕೆಟ್ ದಾಳಿಗೆ ಉಕ್ರೇನ್ ಖ್ಯಾತ ನಟಿ ಒಕ್ಸಾನಾ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.