Chaturmasya: ಪೇಜಾವರ ಶ್ರೀ ಚಾತುರ್ಮಾಸ್ಯ ಸಮಾಪ್ತಿ
Team Udayavani, Sep 29, 2023, 11:46 PM IST
ಮೈಸೂರು: ಉಡುಪಿ ಶ್ರೀಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ತಮ್ಮ 36ನೇ ಚಾತುರ್ಮಾಸ್ಯ ವ್ರತವನ್ನು ಶುಕ್ರವಾರ ಸಂಪನ್ನಗೊಳಿಸಿದರು.
ಶ್ರೀಪಾದರನ್ನು ಮೈಸೂರಿನಲ್ಲಿ ಜನತೆ ಭಾವುಕರಾಗಿ ಬೀಳ್ಕೊಟ್ಟರು. ಶ್ರೀಗಳು ಸಂಜೆ ನಂಜನಗೂಡಿಗೆ ತೆರಳಿ ಕಪಿಲಾ ನದಿಗೆ ಹಾಲು, ಅರಿಶಿನ, ಕುಂಕುಮ, ಪುಷ್ಪ ಸಹಿತ ಬಾಗಿನ ಅರ್ಪಿಸಿ ಮಂಗಳಾರತಿ ಬೆಳಗಿ ದರು. ಬಳಿಕ ಅಲಂಕೃತ ತೆಪ್ಪ ದಲ್ಲಿ ನದಿಯ ಮತ್ತೂಂದು ದಡ ವನ್ನು ತಲುಪಿ ಸೀಮೋಲ್ಲಂಘನ ವಿಧಿ ಪೂರೈಸಿದರು. ಬಳಿಕ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿದರು. ಶ್ರೀಗಳು ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ರಾಯರ ಮೃತ್ತಿಕಾ ವೃಂದಾವನ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.