ಮಾರ್ಚ್ ದ್ವಿತೀಯ ವಾರದಲ್ಲಿ ಇಪಿಎಫ್ ಬಡ್ಡಿದರ ನಿಗದಿ ನಿರೀಕ್ಷೆ
Team Udayavani, Feb 14, 2022, 6:35 AM IST
ಹೊಸದಿಲ್ಲಿ: ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕಾರ್ಮಿಕರ ಭವಿಷ್ಯ ನಿಧಿ ನಿಗಮದ ಸಭೆ ಗುವಾಹಾಟಿಯಲ್ಲಿ ನಡೆಯಲಿದ್ದು, ಅದ ರಲ್ಲಿ 2021-22ನೇ ಸಾಲಿನ ಬಡ್ಡಿದರ ನಿರ್ಧಾರವಾಗಲಿದೆ.
ಲಭ್ಯ ಮಾಹಿತಿ ಪ್ರಕಾರ ಈ ಬಾರಿ ಬಡ್ಡಿದರ ಏರಿಕೆಯಾಗುವ ನಿರೀಕ್ಷೆ ಇಲ್ಲ ಎಂದು ತಿಳಿದು ಬಂದಿದೆ. ಇಪಿಎಫ್ಗೆ 2020-21 ಹಾಗೂ 2019- 20ರ ಸಾಲಿನಲ್ಲಿ ಶೇ. 8.5, 2018-19ರಲ್ಲಿ 8. 65 ಮತ್ತು 2017-18ರಲ್ಲಿ ಶೇ. 8.55 ಬಡ್ಡಿ ನೀಡಲಾಗಿತ್ತು.
ಪ್ರಸ್ತುತ ಇಪಿಎಫ್ ನಲ್ಲಿ 60 ಮಿಲಿಯನ್ ಸಕ್ರಿಯ ಚಂದಾದಾರರಿದ್ದಾರೆ ಹಾಗೂ 15 ಲಕ್ಷ ಕೋಟಿ ಮೊತ್ತ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.