Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

ತುಂಗಭದ್ರಾ ಮಂಡಳಿಗೆ ತಜ್ಞರ ವಿಸ್ತೃತ ವರದಿ ಸಲ್ಲಿಕೆ

Team Udayavani, Sep 20, 2024, 12:23 AM IST

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

ಹೊಸಪೇಟೆ: ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳನ್ನು ನಾನ್‌ ಡಿಸ್ಟ್ರೆಕ್ಟಿವ್‌ ಟೆಸ್ಟಿಂಗ್‌ (ಎನ್‌ಡಿಟಿ ) ನಡೆಸಿ, ಇದರ ಆಧಾರದ ಮೇಲೆ ಎಲ್ಲ 33 ಗೇಟ್‌ಗಳನ್ನೂ ತೆಗೆದು ಹೊಸ ಗೇಟ್‌ಗಳು ಅಳವಡಿಸಲು ದಿಲ್ಲಿಯ ಪರಿಣತ ತಜ್ಞ ಎ.ಕೆ. ಬಜಾಜ್‌ ನೇತೃತ್ವದ ತಾಂತ್ರಿಕ ಪರಿಶೀಲನ ಸಮಿತಿ ತುಂಗಭದ್ರಾ ಮಂಡಳಿಗೆ ವಿಸ್ತೃತ ವರದಿ ಸಲ್ಲಿಸಿದೆ.

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕಳಚಿ ಬಿದ್ದ ಬಳಿಕ ತಾಂತ್ರಿಕ ಪರಿಶೀಲನ ಸಮಿತಿಯ ಆರು ಸದಸ್ಯರನ್ನೊಳಗೊಂಡ ತಂಡ ಸೆ. 9, 10ರಂದು ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಡ್ಯಾಂನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತುಂಗಭದ್ರಾ ಮಂಡಳಿಗೆ ಸೆ. 17ರಂದು ವರದಿ ಸಲ್ಲಿಸಿದೆ. ಈ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ.

ಮರು ನಿರ್ಮಾಣ ಮಾಡಿ ಅಳವಡಿಸಿ
ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್‌ಗಳ ಬಲವರ್ಧನೆಗೆ ಎನ್‌ಡಿಟಿ ಟೆಸ್ಟಿಂಗ್‌ ನಡೆಸುವ ಆವಶ್ಯಕತೆ ಇದೆ. ಈ ವರದಿ ಅನ್ವಯ ಕ್ರಸ್ಟ್‌ಗೇಟ್‌ ಮರು ನಿರ್ಮಾಣ ಮಾಡಿ ಅಳವಡಿಸಬೇಕಿದೆ. ಹೊಸ ಗೇಟ್‌ಗಳನ್ನು ನಿರ್ಮಾಣ ಮಾಡುವುದಕ್ಕೂ ಮುನ್ನ ಜಲಾಶಯಕ್ಕೆ ಧಕ್ಕೆಯಾಗದಂತೆ ಎನ್‌ಡಿಟಿ ಪರೀಕ್ಷೆ ನಡೆಸಬೇಕಿದೆ. ಇದರಿಂದ ಜಲಾಶಯದ ಗಟ್ಟಿತನದ ಬಗ್ಗೆ ತಿಳಿಯಲಿದೆ ಎಂದು ಉಲ್ಲೇಖೀಸಲಾಗಿದೆ.

ತುಂಗಭದ್ರಾ ಜಲಾಶಯಕ್ಕೆ ಪರಿಣತ ತಜ್ಞ ಎ.ಕೆ. ಬಜಾಜ್‌ ನೇತೃತ್ವದ ಸಮಿತಿ ಜಲಾಶಯದಲ್ಲಿ ನಾನ್‌ ಡಿಸ್ಟ್ರೆಕ್ಟಿವ್‌ ಟೆಸ್ಟಿಂಗ್‌ (ಎನ್‌ಡಿಟಿ) ನಡೆಸುವ ಅಗತ್ಯತೆ ಕುರಿತು ವರದಿ ನೀಡಿದೆ. ಮೂರು ರಾಜ್ಯಗಳ ನೀರಾವರಿ ತಜ್ಞರು ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.
– ಒ.ಆರ್‌.ಕೆ. ರೆಡ್ಡಿ,
ತುಂಗಭದ್ರಾ ಮಂಡಳಿ ಕಾರ್ಯದರ್ಶಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

21-Huvina-Hadagali

Huvina Hadagali: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

3–tungabadra-dam

TungabhadraDam ಚೈನ್ ಲಿಂಕ್ ಮುರಿತ;ತಾತ್ಕಾಲಿಕ ತಡೆಗೇಟ್ ನಿರ್ಮಾಣಕ್ಕೆ ಜಮೀರ್ ಅಹ್ಮದ್ ಪೂಜೆ

DCM-DK-Shivakumar

Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.