Export: ರಫ್ತು ಪ್ರಮಾಣ ಶೇ.6.21 ಏರಿಕೆ
Team Udayavani, Nov 15, 2023, 11:52 PM IST
ಹೊಸದಿಲ್ಲಿ: ದೇಶದ ರಫ್ತು ಪ್ರಮಾಣ ಅಕ್ಟೋಬರ್ನಲ್ಲಿ ಶೇ.6.21ರಷ್ಟು ಏರಿಕೆ ಕಂಡಿದ್ದು, ಈ ಅವಧಿಯಲ್ಲಿ 33.57 ಶತಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಭಾರತ ರಫ್ತುಮಾಡಿದೆ ಎಂದು ಸರಕಾರಿ ದತ್ತಾಂಶಗಳು ತಿಳಿಸಿವೆ. ಕಳೆದ ವರ್ಷ ಇದೇ ಸಮಯದಲ್ಲಿ ರಫ್ತು ಪ್ರಮಾಣ 31.46 ಶತಕೋಟಿ ಡಾಲರ್ಗಳಾಗಿತ್ತು.
ಆಮದು ಪ್ರಮಾಣವೂ ಕಳೆದ ವರ್ಷಕ್ಕಿಂತ ಹೆಚ್ಚಿದ್ದು, 2022ರ ಅಕ್ಟೋಬರ್ನಲ್ಲಿ 57.91 ಶತಕೋಟಿ ಡಾಲರ್ ಇದ್ದದ್ದು ಈ ಬಾರಿ 65.03 ಶತಕೋಟಿ ಡಾಲರ್ಗೆ ಏರಿಕೆಯಾಗಿದೆ. ಏತನ್ಮಧ್ಯೆ ವ್ಯಾಪಾರ ಕೊರತೆ 31.46 ಶತಕೋಟಿ ಡಾಲರ್ಗೆ ತಲುಪಿದೆ. 2023-24ನೇ ಆರ್ಥಿಕ ವರ್ಷದ ಮೊದಲ 7 ತಿಂಗಳಿನ ಅವಧಿಯಲ್ಲಿ (ಎಪ್ರಿಲ್-ಅಕ್ಟೋಬರ್) ರಫ್ತು ಶೇ.7ರಷ್ಟು ಕಡಿಮೆಯಾಗಿ 244.89 ಶತಕೋಟಿ ಡಾಲರ್ಗೆ ತಲುಪಿದ್ದರೆ, ಆಮದು ಕೂಡ ಶೇ.8.95ರಷ್ಟು ಕಡಿಮೆಯಾಗಿ 391.96 ಶತಕೋಟಿ ಡಾಲರ್ಗೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.