Train: ಇಂದಿನಿಂದ ವಿಸ್ತರಿತ ಮೈಸೂರು – ಮುರ್ಡೇಶ್ವರ ರೈಲು ಸಂಚಾರ
Team Udayavani, Sep 16, 2023, 2:36 AM IST
ಕುಂದಾಪುರ: ಮಂಗಳೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಬೆಂಗಳೂರು-ಮೈಸೂರು ರೈಲನ್ನು ಈಗ ಮುರ್ಡೇಶ್ವರದವರೆಗೆ ವಿಸ್ತರಿಸಲಾಗಿದ್ದು, ಸೆ. 16ರಿಂದ ಈ ರೈಲು ಸಂಚಾರ ಆರಂಭಗೊಳ್ಳಲಿದೆ. ಬೆಂಗಳೂರಿನಿಂದ ಸೆ. 16ರ ರಾತ್ರಿ ಹೊರಡಲಿದ್ದು, ಮೈಸೂರು, ಸೆ. 17ರಂದು ಉಡುಪಿ, ಕುಂದಾಪುರ ಮೂಲಕ ಮುರ್ಡೇಶ್ವರ ತಲುಪಲಿದೆ.
ಈ ಹಿಂದೆ ಈ ರೈಲು ಮಂಗಳೂರುವರೆಗೆ ಮಾತ್ರ ಸಂಚರಿಸುತ್ತಿತ್ತು. ಕರಾವಳಿ, ಅದರಲ್ಲೂ ಕುಂದಾಪುರ ಭಾಗದ ರೈಲು ಪ್ರಯಾಣಿಕರ ಒತ್ತಾಯ, ಜನಪ್ರತಿನಿಧಿಗಳ ಪ್ರಯತ್ನದಿಂದಾಗಿ ಈ ರೈಲು ಸಂಚಾರವನ್ನು ಮುರ್ಡೇಶ್ವರದವರೆಗೆ ವಿಸ್ತರಿಸಲಾಗಿದೆ. ಇದರಿಂದ ಮೈಸೂರು ಭಾಗದಿಂದ ಕರಾವಳಿಗೆ ಬರುವವರಿಗೆ, ಕರಾವಳಿ ಭಾಗದಿಂದ ಮೈಸೂರು ಕಡೆಗೆ ತೆರಳುವವರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.