ಕೋರ್ಟ್ ಆದೇಶಗಳ ಅವಧಿ ವಿಸ್ತರಣೆ
Team Udayavani, Apr 18, 2020, 5:20 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ವೈರಸ್ ಸೋಂಕು ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ನೀಡಿರುವ ಮಧ್ಯಾಂತರ ಆದೇಶಗಳ ಅವಧಿಯನ್ನು ಜೂ.5ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ತುರ್ತು ವಿಚಾರಣೆ ನಡೆಸಿದ ಮುಖ್ಯ ನ್ಯಾಣ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಕಕ್ಷಿದಾರರ ಹಿತದೃಷ್ಟಿಯಿಂದ ಕೆಲವು ಆದೇಶಗಳನ್ನು ಹೊರಡಿಸಿದೆ.ಹೈಕೋರ್ಟ್, ಜಿಲ್ಲಾ ನ್ಯಾಯಾಲಯ ಗಳು, ಸಿವಿಲ್ ನ್ಯಾಯಾಲಯಗಳ, ಕೌಟುಂಬಿಕ ಕೋರ್ಟ್, ಕಾರ್ಮಿಕ ನ್ಯಾಯಾಲಯಗಳು, ಕೈಗಾರಿಕೆ ನ್ಯಾಯ ಮಂಡಳಿ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳು ನೀಡಿರುವ ಮಧ್ಯಾಂತರ ಆದೇಶಗಳನ್ನು ಜೂ.5ರವರೆಗೆ ವಿಸ್ತರಣೆ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಎಂದು ನೀಡಿದ ಮಧ್ಯಾಂತರ ಆದೇಶಗಳು ಮುಂದುವರಿಯಲಿವೆ. ಅಂತಹ ಪ್ರಕರಣಗಳಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.